Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲ್ಯಾಣ ಕರ್ನಾಟಕ ಉದ್ಯೋಗ ಮೇಳ ಹಾಗೂ ಕೂಡಲಸಂಗಮ ಜಾತ್ರಾ ಮಹೋತ್ಸವಕ್ಕೆಹೆಚ್ಚುವರಿ ಸಾರಿಗೆ ವ್ಯವಸ್ಥೆ
(ರಾಜ್ಯ ) ಜಿಲ್ಲೆ

ಕಲ್ಯಾಣ ಕರ್ನಾಟಕ ಉದ್ಯೋಗ ಮೇಳ ಹಾಗೂ ಕೂಡಲಸಂಗಮ ಜಾತ್ರಾ ಮಹೋತ್ಸವಕ್ಕೆಹೆಚ್ಚುವರಿ ಸಾರಿಗೆ ವ್ಯವಸ್ಥೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೌಶಲ್ಯಾಭಿವೃದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಯೋಗದಲ್ಲಿ ಕಲಬುರಗಿಯ ಖಮರುಲ್ ಇಸಾಂ ಕಾಲೋನಿ, ರಿಂಗ್ ರಸ್ತೆಯ ಕೆ.ಸಿ.ಟಿ.ಕಾಲೇಜ್ ಕ್ಯಾಂಪಸ್‌ನಲ್ಲಿ ಏ.೧೬ರಂದು ಜರುಗುವ ಕಲ್ಯಾಣ ಕರ್ನಾಟಕ ಉದ್ಯೋಗ ಮೇಳ ಹಾಗೂ ಏ.೧೬ರೀದಮ ೧೮ರವರೆಗೆ ಕೂಡಲಸಂಗದಲ್ಲಿ ಜರುಗು ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಲಾಗಿದೆ.
ಏ.೧೫ರಂದು ನಡೆಯುವ ಉದ್ಯೋಗ ಮೇಳಕ್ಕೆ ವಿಜಯಪುರ ವಿಭಾಗದ ತಾಲೂಕಾ ಮುಖ್ಯ ಬಸ್ ನಿಲ್ದಾಣಗಳಿಂದ ಕಲಬುರಗಿಗೆ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆ ಹಾಗೂ ಕೂಡಲ ಸಂಗಮದಲ್ಲಿ ಏ.೧೬ರಿಂದ ೧೮ರವರೆಗೆ ಜರುಗುವ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರು ಹಾಗೂ ಭಕ್ತಾದಿಗಳ ಅನುಕೂಲಕ್ಕಾಗಿ ವಿಜಯಪುರ, ಮುದ್ದೇಬಿಹಾಳ ತಾಳಿಕೋಟೆ ಹಾಗೂ ಬ.ಬಾಗೇವಾಡಿಯಿಂದ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆ ಕೈಗೊಂಡಿದ್ದು, ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರು ವಿಜಯಪುರ ಘಟಕ-೧ ಮೊ: ೭೭೬೦೯೯೨೨೬೩, ಘಟಕ-೨ ಮೊ: ೭೭೬೦೯೯೨೨೬೪, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟೆ ಮೊ: ೭೭೬೦೯೯೨೨೬೮, ಬ.ಬಾಗೇವಾಡಿ ಮೊ: ೭೭೬೦೯೯೨೨೬೯, ನಿಲ್ದಾಣಾಧಿಕಾರಿಗಳು ಕೇಂದ್ರ ಬಸ್ ನಿಲ್ದಾಣ ವಿಜಯಪುರ ಮೊ: ೭೭೬೦೯೯೨೨೫೮, ಕೇಂದ್ರ ಬಸ್ ನಿಲ್ದಾಣ ವಿಜಯಪುರ ಮೊ: ೦೮೩೫೨-೨೫೧೩೪೪ ಮತ್ತು ವಿಭಾಗೀಯ ಸಾರಿಗೆ ಅಧಿಕಾರಿ ಮೊ: ೭೭೬೦೯೯೨೨೫೨ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ೧೬ ಸಾವಿರ ಕ್ಯೂಸೆಕ್ ನೀರು
    In (ರಾಜ್ಯ ) ಜಿಲ್ಲೆ
  • ಸಂತೆಯ ಜನರಿಗೆ ಉಚಿತ ಕುಡಿಯುವ ನೀರಿನ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 07, 2026
    In ದಿನಪತ್ರಿಕೆ
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.