Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಸ್ವಾರ್ಥ ಕಾಯಕ ನಾಯಕರಾಗಿಸುತ್ತದೆ :ಡಾ.ಚನ್ನಸಿದ್ದರಾಮ ಶ್ರೀ
(ರಾಜ್ಯ ) ಜಿಲ್ಲೆ

ನಿಸ್ವಾರ್ಥ ಕಾಯಕ ನಾಯಕರಾಗಿಸುತ್ತದೆ :ಡಾ.ಚನ್ನಸಿದ್ದರಾಮ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಡಗಾನೂರ ಗ್ರಾಮದ ಸೋಮೇಶ್ವರ ಜಾತ್ರಾ ಮಹೋತ್ಸವ | ಧರ್ಮಸಭೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ನಿಸ್ವಾರ್ಥ ಕಾಯಕ ನಮ್ಮನ್ನು ನಾಯಕರನ್ನಾಗಿಸುತ್ತದೆ ಎಂದು ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.
ತಾಲ್ಲೂಕಿನ ಪಡಗಾನೂರ ಗ್ರಾಮದ ಸೋಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಜರುಗಿದ ಧರ್ಮಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ನಿಸ್ವಾರ್ಥವೆಂಬುದು ಧರ್ಮವಾಗಿದ್ದು, ಸ್ವಾರ್ಥವೆಂಬುದು ಅಧರ್ಮವಾಗಿದೆ. ಸ್ವಾರ್ಥವನ್ನು ತೆಗೆದುಹಾಕಿ ಎಲ್ಲರೂ ಸಾರ್ಥಕವಾದ ಜೀವನವನ್ನು ನಡೆಸಬೇಕು ಎಂದರು.
ಕಡಗಂಚಿಯ ಸಾವಿರದೇವರ ಸಂಸ್ಥಾನ ಮಠದ ವೀರಭದ್ರ ಸ್ವಾಮೀಜಿ ನೇತೃತ್ವದಲ್ಲಿ ಹಾಗೂ ಸೋಮೇಶ್ವರ ದೇವಸ್ಥಾನ ಕಮೀಟಿಯ ಅಧ್ಯಕ್ಷ ಅಯ್ಯಪ್ಪಯ್ಯ ಹಿರೇಮಠ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಸುಮಂಗಲೆಯರಿಂದ ಕುಂಭ ಕಳಶ,ಪಲ್ಲಕ್ಕಿಗಳ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಇದೇ ಸಂದರ್ಭದಲ್ಲಿ ಶ್ರೀಶೈಲ ಜಗದ್ಗುರುಗಳ ಭವ್ಯವಾದ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ತುಲಾಭಾರ ಕಾರ್ಯಕ್ರಮ ನಡೆಯಿತು.
ಸಿಂದಗಿ ಡಾ.ಪ್ರಭುಸಾರಂಗದೇವಶ್ರೀ, ಆಲಮೇಲ ಚಂದ್ರಶೇಖರಶ್ರೀ , ಬಸವನಬಾಗೇವಾಡಿ ಶಿವಪ್ರಕಾಶಶ್ರೀ, ಯಂಕಂಚಿ ಅಭಿನವ ರುದ್ರಮುನಿಶ್ರೀ, ದೇವರಹಿಪ್ಪರಗಿಯ ವೀರಗಂಗಾಧರಶ್ರೀ , ಸಿಂದಗಿಯ ವಿಶ್ವಪ್ರಭುಶ್ರೀ, ಕನ್ನೊಳ್ಳಿಯ ಸಿದ್ದಲಿಂಗಶ್ರೀ, ಮುಳಸಾವಳಗಿಯ ದಯಾನಂದ ಸ್ವಾಮೀಜಿ, ಕರಭಂಟನಾಳದ ಶಿವಕುಮಾರ ಸ್ವಾಮೀಜಿ, ಡಿಸಿಸಿ ಬ್ಯಾಂಕ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ, ಸೋಮೇಶ್ವರ ದೇವಸ್ಥಾನ ಕಮೀಟಿ ಉಪಾಧ್ಯಕ್ಷ ಬಸನಗೌಡ ಪಾಟೀಲ ಸೇರಿದಂತೆ ಪಡಗಾನೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.