Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಡಿತರ: ತಪ್ಪದೇ ಇ-ಕೆವೈಸಿ ಮಾಡಿಸಿ :ಕಂಕಣವಾಡಿ
(ರಾಜ್ಯ ) ಜಿಲ್ಲೆ

ಪಡಿತರ: ತಪ್ಪದೇ ಇ-ಕೆವೈಸಿ ಮಾಡಿಸಿ :ಕಂಕಣವಾಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಬಾಗಲಕೋಟೆ ಜಿಲ್ಲೆಯಲ್ಲಿ 742 ನ್ಯಾಯಬೆಲೆ ಅಂಗಡಿಗಳಲ್ಲಿ ಪಿಒಎಸ್ ವ್ಯವಸ್ಥೆ ಅಳವಡಿಸಲಾಗಿದೆ. ಇಲ್ಲಿಯವರೆಗೆ 23,026 ಪಡಿತರ ಚೀಟಿ ಸದಸ್ಯರು ಇನ್ನು ಇ-ಕೆವೈಸಿ ಮಾಡಿಸಿಕೊಂಡಿಲ್ಲ. ಕೂಡಲೇ ಇ-ಕೆವೈಸಿ (ಬಯೋಮೆಟ್ರಿಕ್) ಮಾಡಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೆಶಕರಾದ ಶ್ರೀಶೈಲ ಭೀ ಕಂಕಣವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಮಖಂಡಿˌ ಬಾದಾಮಿˌ ಬಾಗಲಕೋಟೆˌ ಬೀಳಗಿˌ ಹುನಗುಂದ, ಮುಧೋಳ, ಇಳಕಲ್, ಗುಳೇದಗುಡ್ಡ ಮತ್ತು ರಬಕವಿ-ಬನಹಟ್ಟಿ ತಾಲ್ಲೂಕುಗಳಲ್ಲಿ 23,026 ಸದಸ್ಯರು ಬಾಕಿ ಇದ್ದಾರೆ. ಏ.30ರೊಳಗೆ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಈ ಸೇವೆಗೆ ಯಾವುದೇ ಶುಲ್ಕವಿಲ್ಲ. ಇ-ಕೆವೈಸಿ ಪ್ರಕ್ರಿಯೆ ಕೈಗೆತ್ತಿಕೊಳ್ಳದಿದ್ದಲ್ಲಿ, ಪಡಿತರ ಚೀಟಿಯಿಂದ ಹೆಸರು ತೆಗೆದುಹಾಕುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ
    In (ರಾಜ್ಯ ) ಜಿಲ್ಲೆ
  • ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!
    In (ರಾಜ್ಯ ) ಜಿಲ್ಲೆ
  • ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.