Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ ೧೪ರಂದು ನಗರದ ಬಿ.ಆರ್.ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೮ ಗಂಟೆಗೆ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ಬೆಳಿಗ್ಗೆ ೮:೩೦ಕ್ಕೆ ಡಾ. ಬಿ.ಆರ್ ಅಂಬೇಡ್ಕರ ಅವರ ಭಾವಚಿತ್ರ ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ನಗರದ ಜಲನಗರದ ಬುದ್ಧವಿಹಾರದಿಂದ ಆರಂಭಗೊಂಡು, ಬಾಗಲಕೋಟೆ ಕ್ರಾಸ್, ಕೆ.ಸಿ.ಮಾರ್ಕೆಟ್,ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮೂಲಕ ಡಾ. ಬಿ.ಆರ್ ಅಂಬೇಡ್ಕರ್ ಭವನದವರೆಗೆ ಜರುಗಲಿದೆ. ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆಯ ಉದ್ಘಾಟನಾ ಕಾರ್ಯಕ್ರಮ ನಗರದ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದ ಆವರಣದಲ್ಲಿ ಅಂದು ಬೆಳಿಗ್ಗೆ ೧೦ಕ್ಕೆ ನಡೆಯಲಿದೆ ಹಾಗೂ ಜಯಂತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ ೧೦:೩೦ ಗಂಟೆಗೆ ನಡೆಯಿಲಿದೆ.
ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಭಾಗವಹಿಸಲು ಹಾಗೂ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಎಲ್ಲ ಸಮುದಾಯದ ಗಣ್ಯರು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.