Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳಾ ಹಕ್ಕುಗಳ ಪರ ಧ್ವನಿಯೆತ್ತಿದ ಮೊದಲ ಸ್ತ್ರೀವಾದಿ ಅಕ್ಕ ಮಹಾದೇವಿ
(ರಾಜ್ಯ ) ಜಿಲ್ಲೆ

ಮಹಿಳಾ ಹಕ್ಕುಗಳ ಪರ ಧ್ವನಿಯೆತ್ತಿದ ಮೊದಲ ಸ್ತ್ರೀವಾದಿ ಅಕ್ಕ ಮಹಾದೇವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಅಬಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಕ್ಕ ಮಹಾದೇವಿಯವರು ರಾಜಪ್ರಭುತ್ವ ಮತ್ತು ಪುರುಷಪ್ರಧಾನ ವ್ಯವಸ್ಥೆಯನ್ನು ತಿರಸ್ಕರಿಸಿ, ಮಹಿಳಾ ಹಕ್ಕುಗಳ ಪರವಾಗಿ ಧ್ವನಿಯೆತ್ತಿದ ಮೊದಲ ಸ್ತ್ರೀವಾದಿ ಹಾಗೂ ಪ್ರಗತಿಪರ ಚಿಂತಕಿ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶನಿವಾರ ಆಯೋಜಿಸಿದ್ದ ಶಿವಶರಣೆ ಅಕ್ಕಮಹಾದೇವಿ ಜಯಂತಿಯನ್ನು ಆಚರಿಸಿ ಅವರು ಮಾತನಾಡಿದರು.
ಅಕ್ಕಮಹಾದೇವಿಯವರು ೧೨ನೇ ಶತಮಾನದ ಶರಣ ಚಿಂತಕಿಯಾಗಿ, ರಾಜಪ್ರಭುತ್ವ ಹಾಗೂ ಪುರುಷ ಪ್ರಧಾನ ವ್ಯವಸ್ಥೆಯನ್ನು ತಿರಸ್ಕರಿಸಿ, ಮಹಿಳಾ ಪರವಾಗಿ ಧ್ವನಿ ಎತ್ತಿದ ಪ್ರಥಮ ಸ್ತ್ರೀವಾದಿ ಹಾಗೂ ಪ್ರಗತಿಪರ ಚಿಂತಕಿ ಎನಿಸಿಕೊಂಡವರು. ತಮ್ಮ ವಚನಗಳ ಮೂಲಕ ಮಹಿಳೆಯ ಆತ್ಮಸ್ವಾತಂತ್ರ‍್ಯ, ವ್ಯಕ್ತಿತ್ವ, ಹಾಗೂ ಮಾನವೀಯ ಮೌಲ್ಯಗಳಿಗೆ ಪ್ರಾಮುಖ್ಯತೆ ನೀಡಿದರು ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಅಕ್ಕಮಹಾದೇವಿಯವರು ಹಲವು ವಚನಗಳನ್ನು ರಚಿಸುವ ಮೂಲಕ ಸಮಾಜದಲ್ಲಿ ಪ್ರಮುಖ ಬದಲಾವಣೆಗಳಿಗೆ ಕಾರಣರಾಗಿದ್ದಾರೆ. ಅವರು ಸ್ತ್ರೀ-ಪುರುಷ ಭೇದವೆನ್ನುವ ಜಾತ್ಯತೀತ ಮನೋಭಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು ಮತ್ತು ಅಂತಹ ಭೇದಭಾವನೆಗಳನ್ನು ಹೊಡೆದು ಹಾಕಲು ಶ್ರಮಿಸಿದರು. ಅವರ ವಚನಗಳು ಮಹಿಳೆಯರ ಆತ್ಮಬಲ, ಸ್ವಾತಂತ್ರ‍್ಯ ಹಾಗೂ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿವೆ. ಅಂತಹ ಮಹಾನ್ ವ್ಯಕ್ತಿತ್ವದ ಆದರ್ಶವನ್ನು ಎಲ್ಲ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯ ಆವರಣದ ಅಕ್ಕಮಹಾದೇವಿ ಮೂರ್ತಿಗೆ ಕುಲಪತಿ ಪ್ರೊ. ಶಾಂತಾದೇವಿ ಟಿ ರುದ್ರಾಕ್ಷಿ ಮಾಲೆ ಹಾಕಿ ಮತ್ತು ಉದ್ಯಾನದಲ್ಲಿ ಕದಳಿಯ ಸಸಿಗಳನ್ನು ನೆಡುವ ಮೂಲಕ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕಿ ಡಾ.ಸುಧಾರಾಣಿ ಮಣೂರ, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು.
ಪ್ರೊ. ಎಂ.ಪಿ ಬಳಿಗಾರ ಪ್ರಾರ್ಥಿಸಿದರು. ನಾರಾಯಣ ಪವಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಜಯಕುಮಾರ್ ಹಿರೇಮಠ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.