Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅರುಣ ಇನಾಮದಾರ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ
(ರಾಜ್ಯ ) ಜಿಲ್ಲೆ

ಡಾ.ಅರುಣ ಇನಾಮದಾರ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಪತಿ ಮತ್ತು ಚರ್ಮರೋಗ ಖ್ಯಾತ ತಜ್ಞ ಡಾ. ಅರುಣ ಚಂ. ಇನಾಮದಾರ ಅವರಿಗೆ ಪ್ರತಿಷ್ಠಿತ ಪ್ರೊ. ಸುರೀಂದರ ಕೌರ ಭಾರತದ ಅತ್ಯುತ್ತಮ ಚಿಕ್ಕ ಮಕ್ಕಳ ಚರ್ಮ ರೋಗ ತಜ್ಞ-2025 ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ದಕ್ಷಿಣ ಅಮೇರಿಕದ ಅರ್ಜೆಂಟಿನಾದ ರಾಜಧಾನಿ ಬ್ಯೂನಸ್ ಐರಿಸ್ ನಲ್ಲಿ ಏ. 7 ರಿಂದ 11ರ ವರೆಗೆ ನಡೆದ 15ನೇ ಅಂತಾಷ್ಟ್ರೀಯ ಮಕ್ಕಳ- ಚರ್ಮ ರೋಗ ತಜ್ಞ ವೈದ್ಯರ ಸಮ್ಮೇಳನದ ಸಮಾರೋಪ ಸಮಾರಂಭ ಶುಕ್ರವಾರ ನಡೆಯಿತು.
ಈ ಕಾರ್ಯಕ್ರಮದಲ್ಲಿ ಡಾ. ಅರುಣ ಚಂ. ಇನಾಮದಾರ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಆಂತಾರಾಷ್ಟೀಯ ಚಿಕ್ಕ ಮಕ್ಕಳ ಚರ್ಮ ರೋಗ ತಜ್ಞ ವೈದ್ಯರ ಸಂಘದ ಅಧ್ಯಕ್ಷೆ ಮತ್ತು ವಿಶ್ವದ ಅತ್ಯಂತ ಪ್ರಭಾವಿ ಚರ್ಮರೋಗ ವೈದ್ಯೆ ಅಮೇರಿಕದ ಪ್ರೊ. ಏಮಿ ಪ್ಯಾಲರ ಮಾತನಾಡಿ, ಡಾ. ಅರುಣ ಚಂ. ಇನಾಮದಾರ ಅವರ ಸೇವೆ ಭಾರತಕ್ಕಲ್ಲದೆ ವಿಶ್ವಕ್ಕೆಲ್ಲ ಹರಡಲಿ ಎಂದು ಶುಭ ಹಾರೈಸಿದರು.
ಸಂಘಟನೆಯ ಸೆಕ್ರೆಟರಿ ಜನರಲ್ ಕುವೈತ್ ನ ಡಾ. ಆರತಿ ನಂದಾ ಮತ್ತು ಅರ್ಜೆಂಟೀನಾದ ಡಾ. ಪೌಲಾ ಲೂನಾ ಮಾತನಾಡಿ, ಡಾ. ಅರುಣ ಚಂ. ಇನಾಮದಾರ ಅವರು ಚರ್ಮರೋಗ ವಿಭಾಗಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಅರ್ಜೆಂಟೀನಾದ ಮಾರ್ಗರೀಟಾ ಉಪಸ್ಥಿತರಿದ್ದರು.
ಈ ಸಮ್ಮಳನದಲ್ಲಿ ಒಟ್ಟು ಮೂರು ನಾನಾ ವಿಷಯಗಳ ಕುರಿತು ಪ್ರಬಂಧ ಮಂಡಿಸಿದ ಡಾ. ಅರುಣ ಚಂ. ಇನಾಮದಾರ ಅವರು, ಚಿಕ್ಕ ಮಕ್ಕಳಲ್ಲಿ ಬರುವ ಚಿಕುನಗುನ್ಯಾ ರೋಗ ಮತ್ತು ಚರ್ಮದ ಮೇಲೆ ಅದರ ಪ್ರಭಾವದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಅತೀ ವಿರಳ ರೋಗಗಳನ್ನು ಸರಳ ಕಂಡು ಹಿಡಿಯುವಿಕೆ ಪರೀಕ್ಷಾ ವಿಧಾನ ಬಗ್ಗೆ ಅವರು ಪ್ರಸ್ತುತ ಪಡಿಸಿದ ವಿಚಾರಗಳು ಸಮ್ಮೇಳನಕ್ಕೆ ಆಗಮಿಸಿದ ವೈದ್ಯರ ಪ್ರಶಂಸೆಗೆ ಪಾತ್ರವಾಯಿತು.
ಈ ಸಮ್ಮೇಳನದಲ್ಲಿ ಭಾಗವಹಿಸಿದ ಜಗತ್ತಿನ ನಾನಾ ವಿಶ್ವವಿದ್ಯಾಲಯಗಳ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶೈಕ್ಷಣಿಕ ಮತ್ತು ಸಂಶೋಧನಾ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಆಯಾ ವಿವಿಗಳ ಪ್ರಾಧ್ಯಾಪಕರ ಜೊತೆ ಡಾ. ಅರುಣ ಇನಾಮದಾರ ಚರ್ಚೆ ನಡೆಸಿದರು.
ವಿಶ್ವದ ನಾನಾ ಭಾಗಗಳಿಂದ ಆಗಮಿಸಿದ್ದ ಸುಮಾರು 2000ಕ್ಕಿಂತ ಹೆಚ್ಚಿನ ತಜ್ಞವೈದ್ಯರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ೧೬ ಸಾವಿರ ಕ್ಯೂಸೆಕ್ ನೀರು
    In (ರಾಜ್ಯ ) ಜಿಲ್ಲೆ
  • ಸಂತೆಯ ಜನರಿಗೆ ಉಚಿತ ಕುಡಿಯುವ ನೀರಿನ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 07, 2026
    In ದಿನಪತ್ರಿಕೆ
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.