Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ಕಮಹಾದೇವಿ ಮಹಿಳೆಯರ ಆತ್ಮಬಲದ ಸಂಕೇತ :ಬಂಡೆ
(ರಾಜ್ಯ ) ಜಿಲ್ಲೆ

ಅಕ್ಕಮಹಾದೇವಿ ಮಹಿಳೆಯರ ಆತ್ಮಬಲದ ಸಂಕೇತ :ಬಂಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಾಗತಿಕ ಮಹಿಳಾ ಸ್ವಾಭಿಮಾನ ಮತ್ತು ಆತ್ಮಬಲದ ಸಂಕೇತ ಅಕ್ಕಮಹಾದೇವಿ. ಅವರ ಜೀವನದ ಯಶೋಗಾಥೆಯು ಅಬಲೆಯರಿಗೆ ಶಕ್ತಿಯ ಮೈಲಿಗಲ್ಲಾಗಿದೆ.
ಅವರು ಶರಣ ಚಳುವಳಿಯಲ್ಲಿ ಮೇರು ವ್ಯಕ್ತಿತ್ವದ ಚೇತನ
ಶಕ್ತಿಯಾಗಿದ್ದರು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದ ಅಕ್ಕಮಹಾದೇವಿ ಗುಡಿಯಲ್ಲಿ ಅಕ್ಕಮಹಾದೇವಿ ಮಹಿಳಾ ಬಳಗದ ವತಿಯಿಂದ ಹಮ್ಮಿಕೊಂಡ ಅಕ್ಕಮಹಾದೇವಿ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಮಾತನಾಡಿದರು.
ಅಕ್ಕಮಹಾದೇವಿಯು ತನ್ನ ವಚನಗಳಲ್ಲಿ ಬುದ್ದಿಗಿಂತ ಭಾವಕ್ಕೆ,ಮಾತಿಗಿಂತ ಕ್ರಿಯೆಗೆ, ಅಧಿಕಾರಕ್ಕಿಂತ ಅಂತಃಕರಣಕ್ಕೆ ಹೆಚ್ಚು ಮಹತ್ವ ನೀಡಿದ್ದಾರೆ. ಅಕ್ಕಳು ಹೇಳುವ ಮಾತು ಪಾಂಡಿತ್ಯದ ಪ್ರದರ್ಶನವಾಗಿರದೇ, ಅಂತರಂಗದಲ್ಲಿ ಹಚ್ಚಿಟ್ಟ ದೀಪದಂತಿದೆ. ಅಕ್ಕ ಒಬ್ಬ ಕವಯತ್ರಿ-ಅನುಭಾವಿ-ಜ್ಞಾನದ ಬೆಳಕಾಗಿ ಕನ್ನಡ ಸಾಹಿತ್ಯದ ದೃವತಾರೆಯಾಗಿದ್ದಾಳೆ ಎಂದು ಹೇಳಿದರು.
ಬಳಗದ ಸುನಂದಾ ತಾಯಿ ಮಾತನಾಡಿ, ಅಕ್ಕಳನ್ನು ಭಕ್ತಿ, ಜ್ಞಾನ. ವೈರಾಗ್ಯಗಳ ಖಣಿ ಎಂದು ಶರಣರು ಬಣ್ಣಿಸಿರುವರು. ಆದಕಾರಣ ಶರಣರಿಗೆ ಬಸವಣ್ಣ ಪ್ರಮುಖರಾದಂತೆ ಶರಣೆಯರಿಗೆ ಅಕ್ಕಮಹಾದೇವಿ ಆದರ್ಶರಾಗಿರುವರು ಎಂದರು.
ಮಂಜುನಾಥ ಗಂಗನಳ್ಳಿ ಮಾತನಾಡಿ, ಕನ್ನಡ ಸಾಹಿತ್ಯದ ಮೊದಲ ಬಂಡಾಯ ಕವಯತ್ರಿ, ವಚನಗಾರ್ತಿ ಹಾಗೂ ಮಹಿಳೆಯರ ಪ್ರತಿನಿಧಿಯಾಗಿ, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ಅಕ್ಕಮಹಾದೇವಿಯ ಬದುಕೇ ಒಂದು 
ಮಹಾಕಾವ್ಯವಾಗಿದೆ ಎಂದು ಹೇಳಿದರು.
ರಾಜು ಕತ್ನಳ್ಳಿ, ಪ್ರವೀಣ ಅರಕೇರಿ, ಮುತ್ತಪ್ಪ ಹಂಡಿ, ಬಾಬು ಕತ್ನಳ್ಳಿ, ತಿಪರಾಯ ಹಂಡಿ, ಕಸ್ತೂರಿ ವಗ್ಗೆ, ಮಹಾದೇವಿ ಹಡಪದ, ಪ್ರವೀಣ ಬಬಲಾದ, ಭವರವ್ವ ಬಂದಾಳ, ಪಾರ್ವತಿ ಸಾರವಾಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.