Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮದುಲಾ ಮಾರುತಿ ದೇಗುಲಕ್ಕೆ ಸಂಸದ ಜಿಗಜಿಣಗಿ ಭೇಟಿ
(ರಾಜ್ಯ ) ಜಿಲ್ಲೆ

ಮದುಲಾ ಮಾರುತಿ ದೇಗುಲಕ್ಕೆ ಸಂಸದ ಜಿಗಜಿಣಗಿ ಭೇಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಮದುಲಾ ಮಾರುತಿ ದೇವಾಲಯಕ್ಕೆ ಸಂಸದ ರಮೇಶ ಜಿಗಜಿಣಗಿ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ಹನುಮಾನ ಜಯಂತಿ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಸಂಸದ ಜಿಗಜಿಣಗಿ, ಭಕ್ತಿಭಾವದಿಂದ ಶ್ರೀ ಹನುಮಂತನಿಗೆ ನಮಸ್ಕರಿಸಿ, ಸಕಲರಿಗೂ ಒಳಿತನ್ನು ಮಾಡುವಂತೆ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ ವಿಜಯ್ ಜೋಶಿ ಮೌನೇಶ್ ಪತ್ತಾರ್, ದತ್ತಾತ್ರೇಯ ಜೋಶಿ ವ ಉಮೇಶ್ ದೇಸಾಯಿ, ವಿವೇಕ್ ದಾರೇಕರ್, ಏಕನಾಥ ಶಿಂದೆ, ಶಂಕರ ಗಣಿಯಾರ, ಹರೀಶ್ ಜೋಶಿ ರಾಕೇಶ್ ಕುಲಕರ್ಣಿ ಇದ್ದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ
    In (ರಾಜ್ಯ ) ಜಿಲ್ಲೆ
  • ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!
    In (ರಾಜ್ಯ ) ಜಿಲ್ಲೆ
  • ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.