Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಂ.೧ :ನಡಹಳ್ಳಿ
(ರಾಜ್ಯ ) ಜಿಲ್ಲೆ

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಂ.೧ :ನಡಹಳ್ಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಏ.೧೭ ರಂದು ವಿಜಯಪುರದಲ್ಲಿ ಜನಾಕ್ರೋಷ ಯಾತ್ರೆಯ ಅಂಗವಾಗಿ ನಡೆಯಲಿರುವ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ಎಲ್ಲ ಬಿಜೆಪಿ ಕಾರ್ಯಕರ್ತರು ಭಾಗಿಯಾಗಬೇಕು ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕರೆ ನೀಡಿದರು.
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹೋರಾಟದ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಹತ್ತಾರು ಸುಳ್ಳುಗಳನ್ನು, ಅನೇಕ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೆಲವೇ ದಿನಗಳಲ್ಲಿ ಜನರ ಆಕ್ರೋಷಕ್ಕೆ ಕಾರಣವಾಗಿದೆ. ಪ್ರತಿಯೊಂದರಲ್ಲೂ ದರ ಏರಿಕೆ, ತೆರಿಗೆ ಅಂತಾ ಬಡವರ ಮೇಲೆ ಬರೆ ಎಳಿದಿದೆ. ಜನಸಾಮಾನ್ಯರ ಬದುಕನ್ನು ನಾಶ ಮಾಡಲು ಹೊರಟಿದೆ. ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಇದು ೪೦% ಸರ್ಕಾರ, ಎಟಿಎಂ, ಪೇಟಿಎಂ ಸರ್ಕಾರ ಅಂತಾ ಸುಳ್ಳು ಆರೋಪ ಮಾಡಿ ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ರು. ಈ ಬಗ್ಗೆ ಲೋಕಾಯುಕ್ತರು ತನಿಖೆ ಮಾಡಿ ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಅಂತಾ ಬಿ ರಿಪೋರ್ಟ ನೀಡಿದ್ದಾರೆ. ನಮ್ಮ ಸರ್ಕಾರ ಅಭಿವೃಧ್ಧಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮೊದಲನೇ ಸ್ಥಾನದಲ್ಲಿ ಅಂತಾ ಕಾಂಗ್ರೇಸ್ ಶಾಸಕರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ಕುಟುಕಿದರು.
ರೈತ ವಿರೋಧಿ, ಜನವಿರೋಧಿ ಈ ಕಾಂಗ್ರೇಸ್ ಸರ್ಕಾರದ ವಿರುದ್ಧ ಪ್ರಾರಂಭವಾದ ಜನಾಕ್ರೋಷ ಯಾತ್ರೆಗೆ ಒಳ್ಳೆಯ ಸ್ಪಂದನೆ ದೊರೆಯುತ್ತಿದೆ. ದೊಡ್ಡ ಪ್ರಮಾಣದಲ್ಲಿ ಜನ ಭಾಗಿಯಾಗುತ್ತಿದೆ. ಹೋರಾಟವನ್ನು ನೋಡಿ ಕಾಂಗ್ರೇಸ್ ನಾಯಕರು ವಿಚಲಿತರಾಗಿದ್ದಾರೆ. ಈ ಹೋರಾಟ ನಡೆಯಬಾರದು ಅಂತಾ ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ ಜನ ಇದಕ್ಕೆಲ್ಲ ಬೆಲೆ ಕೊಡದೇ ಸ್ವಯಂ ಪ್ರೇರಣೆಯಿಂದ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಜಿಲ್ಲೆಯ ಎಲ್ಲ ಬಿಜೆಪಿ ಕಾರ್ಯಕರ್ತರು ಭಾಗಿಯಾಗಬೇಕು ಎಂದರು.
ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ಜಗದೀಶ ಪಂಪಣ್ಣವರ ಪ್ರಮುಖರಾದ ಹೇಮರೆಡ್ಡಿ ಮೇಟಿ, ಎಂ.ಎಸ್.ಪಾಟೀಲ, ಗಂಗಾಧರ ನಾಡಗೌಡರ, ಕೆಂಚಪ್ಪ ಬಿರಾದಾರ, ಮಲಕೇಂದ್ರಗೌಡ ಪಾಟೀಳ, ಪ್ರಭು ಕಡಿ, ಚನ್ನಪ್ಪ ಕಂಠಿ, ಶ್ರೀಶೈಲ ದೊಡಮನಿ, ಪ್ರೇಮಸಿಂಗ್ ಚೌವ್ಹಾಣ, ಅಶೋಕ ರಾಠೋಡ, ಸಂಜು ಬಾಗೇವಾಡಿ, ಸಂಗಮ್ಮ ದೇವರಳ್ಳಿ, ಗೌರಮ್ಮ ಹುನಗುಂದ, ಪ್ರೀತಿ ಕಂಬಾರ, ಕಾವೇರಿ ಕಂಬಾರ, ಸಿದ್ಧರಾಜ ಹೊಳಿ, ರಾಮು ಪೂಜಾರಿ, ಅಶೋಕ ವನಹಳ್ಳಿ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ೧೬ ಸಾವಿರ ಕ್ಯೂಸೆಕ್ ನೀರು
    In (ರಾಜ್ಯ ) ಜಿಲ್ಲೆ
  • ಸಂತೆಯ ಜನರಿಗೆ ಉಚಿತ ಕುಡಿಯುವ ನೀರಿನ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 07, 2026
    In ದಿನಪತ್ರಿಕೆ
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.