ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಕರ್ನಾಟಕ ಛಾಯಾ ಚಿತ್ರಗ್ರಾಹಕ ಸಂಘದ ವತಿಯಿಂದ ಪ್ರತೀ ವರ್ಷ ಕೊಡಮಾಡುವ ಛಾಯಾಶ್ರೀ ಪ್ರಶಸ್ತಿಗೆ ತಾಲೂಕಿನ ತಾರನಾಳ ಗ್ರಾಮದ ರಂಜಾನ ಅಲ್ಲಾಸಾ ನಧಾಫ (ರಾಜು ಢವಳಗಿ) ಭಾಜನರಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ೭೦ನೇ ವರ್ಷದ ಛಾಯಾಗ್ರಾಹಕರ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

