Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳನ್ನು ಮೊಬೈಲುಗಳಿಂದ ದೂರವಿಡಿ – ಡಾ.ಪಾಂಡುರಂಗಿ
(ರಾಜ್ಯ ) ಜಿಲ್ಲೆ

ಮಕ್ಕಳನ್ನು ಮೊಬೈಲುಗಳಿಂದ ದೂರವಿಡಿ – ಡಾ.ಪಾಂಡುರಂಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮನಸ್ಸು ಆಗೋಚರವಾಗಿದ್ದು ಸೂಕ್ಷ್ಮ ಹಾಗೂ ಸಂಕೀರ್ಣವಾದ ರಚನೆಹೊಂದಿದೆ. ಸ್ವಸ್ಥ ಮನದಲ್ಲಿ ಸ್ವಸ್ಥ ಮನಸ್ಸಿರಬೇಕು. ಒಮ್ಮೆ ಮನಸ್ಸು ಆಘಾತಕ್ಕೊಳಗಾದರೆ ಅದನ್ನು ತಿದ್ದುವುದು ಕಠಿಣ, ಇತ್ತೀಚೆಗೆ ಹಿರಿಯರಂತೆ ಮಕ್ಕಳೂ ಕೂಡ ಮೊಬೈಲ ನೋಡುವುದರಲ್ಲಿ ತಲ್ಲೀನರಾಗಿರುತ್ತಾರೆ. ಅವರ ಆಳುವನ್ನು ನಿಲ್ಲಿಸಲು ಕೈಗೆ ಮೊಬೈಲ ಕೊಟ್ಟು ಸುಮ್ಮನಾಗಿಸುತ್ತಾರೆ. ಸದಾ ಮೊಬೈಲ ನೋಡುವುದರಿಂದ ಕಣ್ಣು ಮತ್ತು ಮನಸ್ಸುಗಳ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಮಕ್ಕಳಿಗೆ ಮೊಬೈಲ ಬದಲಿಗೆ ಪುಸ್ತಕಗಳನ್ನು ಕೊಟ್ಟು ನೈತಿಕ ಮೌಲ್ಯಗಳನ್ನು ಹೆಚ್ಚಿಸಬೇಕೆಂದು ನಾಡಿನ ಖ್ಯಾತ ಮನೋವೈದ್ಯ ಡಾ.ಆನಂದ ಪಾಂಡುರಂಗಿ ಹೇಳಿದರು.
ಅವರು ಶರಣ ಸಾಹಿತ್ಯ ಪರಿಷತ್ತಿನ ಜನ ಕಲ್ಯಾಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಕಂಚ್ಯಾಣಿ ಶರಣಪ್ಪನವರ ಪುಣ್ಯ ಸ್ಮರಣೆಯ ದತ್ತಿ ಸಮಾರಂಭ ಲಿಂ. ಕಂಚ್ಯಾಣಿ ಶರಣಪ್ಪನವರ ಸ್ಮರಣಾರ್ಥ ನಡೆದ ದತ್ತಿ ಸಮಾರಂಭದಲ್ಲಿ ಶರಣ ಸಾಹಿತ್ಯ ಪರಿಷತ್ತು ಡಾ. ಆನಂದ ಪಾಂಡುರಂಗಿ ಹಾಗೂ ಶ್ರೀ ಎಸ್.ಎಸ್. ಝಳಕಿ ದಂಪತಿಗಳನ್ನು ಸನ್ಮಾನಿಸಿ ಜನಕಲ್ಯಾಣ ಪ್ರಶಸ್ತಿ ನೀಡಿ ಗೌರವಿಸಿತು.
ನಿವೃತ್ತ ಉಪಪ್ರಾಚಾರ್ಯ ಎಸ್.ಎಸ್. ಝಳಕಿ ಸನ್ಮಾನ ಸ್ವೀಕರಿಸಿ ಮಾತನಾಡಿ
ಶರಣಪ್ಪನವರು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಿ ಸುಶಿಕ್ಷಿತರನ್ನಾಗಿ ಮಾಡಿದ್ದರಿಂದ ಅವರು ಸಮಾಜದಲ್ಲಿ ಗೌರವದ ಸ್ಥಾನದಲ್ಲಿದ್ದಾರೆಂದು ಹೇಳಿದರು.
ಜ್ಞಾನಯೋಗಾಶ್ರಮ ಜ್ಞಾನಾನಂದ ಸ್ವಾಮಿಗಳು ಅಲ್ಲಮ ಪ್ರಭುದೇವರ ಅನುಭಾವ ಕುರಿತು ಉಪನ್ಯಾಸ ನೀಡಿದರು.
ಪರಿಷತ್ತಿನ ಗೌರವಾಧ್ಯಕ್ಷ ಎಸ್.ವಾಯ್. ಗದಗ ಹಾಗೂ ಶ್ರೀಮತಿ ಬಸಮ್ಮ ಕಂಚ್ಯಾಣಿ ಉಪಸ್ಥಿತರಿದ್ದರು.
ಡ. ವಿ.ಡಿ. ಐಹೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈರಣ್ಣ ತೊಂಡಿಕಟ್ಟಿ ಸ್ವಾಗತಿಸಿದರು. ಜಂಬುನಾಥ ಕಂಚ್ಯಾಣಿ ವಂದಿಸಿದರು. ಪ್ರೊ. ಎನ್.ಎಸ್. ಕೋರಿ ಪ್ರಾರ್ಥಿಸಿದರು. ಅಮರೇಶ ಸಾಲಕ್ಕಿ ಕಾರ್ಯಕ್ರಮದ ನಿರೂಪಣೆ ಮಾಡಿದರು.
ವೀರಶೈವ ಮಹಾಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಜಿ. ನಾಡಗೌಡರ ಬಿ.ಟಿ. ಈಶ್ವರಗೊಂಡ, ಮ.ಗು. ಯಾದವಾಡ, ಡಾ. ಶಂಭು ಮೇರವಾಡೆ, ಡಾ. ಉಷಾದೇವಿ ಹಿರೇಮಠ, ಕಮಲಾ ಮುರಾಳ, ಪ್ರಭಾವತಿ ದೇಸಾಯಿ, ದಾಕ್ಷಾಯಣಿ ಬಿರಾದಾರ, ಶಾರದಾ ಐಹೊಳ್ಳಿ ಸಿದ್ದಲಿಂಗಪ್ಪ ನಂದಿ ರಾಚಣ್ಣ ಕೊಳ್ಳಿ, ವಿ.ಎ. ಪಾಟೀಲ. ಬಿ.ಎಸ್. ಪಾಟೀಲ, ಕೆ.ಎಫ್. ಅಂಕಲಗಿ ದಂಪತಿಗಳು, ಡಾ.ಅನುಪಮಾ ಪಾಂಡುರಂಗಿ, ನೀಲಮ್ಮ ಝಳಕಿ, ಡಾ.ರೇಖಾ ಪಾಟೀಲ, ಆರ್.ಆರ್. ಹಂಚಿನಾಳ, ಮಹೇಶ ಬಾಗಲಕೋಟ, ಸಿದ್ದಲಿಂಗ ಹದಿಮೂರ, ಎಸ್.ಕೆ. ಚಿಕ್ಕರಡ್ಡಿ, ಕಾಶೀನಾಥ ಅಣೆಪ್ಪನವರ, ಎಂ.ಎಂ. ಅಂಗಡಿ, ಎಂ.ಎಸ್. ಝಳಕಿ, ಶ್ರಿಮತಿ ಹತ್ತಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ೧೬ ಸಾವಿರ ಕ್ಯೂಸೆಕ್ ನೀರು
    In (ರಾಜ್ಯ ) ಜಿಲ್ಲೆ
  • ಸಂತೆಯ ಜನರಿಗೆ ಉಚಿತ ಕುಡಿಯುವ ನೀರಿನ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 07, 2026
    In ದಿನಪತ್ರಿಕೆ
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.