Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರ ಪರದಾಟ
(ರಾಜ್ಯ ) ಜಿಲ್ಲೆ

ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರ ಪರದಾಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೇವತಗಾಂವ ಉಮರಜ ಮಾರ್ಗ ಮಧ್ಯದ ರಸ್ತೆ | ಸಂಚಾರಕ್ಕೆ ನಿತ್ಯ ಪರದಾಟ | ಚಾಲಕರಿಗೆ ಧೂಳಿನ ಸ್ವಾಗತ | ಬೈಕ್ ಸವಾರರೇ ಹುಷಾರ್!

ಉದಯರಶ್ಮಿ ದಿನಪತ್ರಿಕೆ

ವರದಿ: ಸಿದ್ರಾಮ ಮಾಳಿ
ಚಡಚಣ: ಶಿರಾಡೋಣ, ರೇವತಗಾಂವ ಉಮರಜ ಮಾರ್ಗ ಮಧ್ಯದ ರಸ್ತೆ ಸಂಪೂರ್ಣ ಹದಗೆಟ್ಟ ಹಿನ್ನಲೆ ವಾಹನ ಚಾಲಕರು, ಬೈಕ್ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸ್ವಲ್ಪ ಎಚ್ಚರ ತಪ್ಪಿದರೆ ಭಾರಿ ಅನಾಹುತಗಳು ಸಂಭವಿಸಬಹುದಾಗಿದೆ.
ತೀವ್ರ ಹದಗೆಟ್ಟಿರುವ ರಸ್ತೆಯುದ್ಧಕ್ಕೂ ಅಲ್ಲಲ್ಲಿ ಭಾರೀ ಗಾತ್ರದ ಹೊಂಡಗಳು ನಿರ್ಮಾಣವಾಗಿವೆ. ಡಾಂಬರು ಕಾಣದೆ ದಶಕಗಳೇ ಕಳೆದಿವೆ. ಕಲ್ಲು-ಮಣ್ಣು, ಜಲ್ಲಿ ಕಲ್ಲು ಮೇಲೆದ್ದಿರುವುದರಿಂದ ಸಂಚಾರಕ್ಕೆ ಇನ್ನಿಲ್ಲದ ಅಡಚಣೆಯಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿಷ್ಕಾಳಜಿಯಿಂದ ರಸ್ತೆಗಳು ಅಭಿವೃದ್ಧಿ ಕಂಡಿಲ್ಲ. ತಗ್ಗು-ಗುಂಡಿಗಳಿರುವ ರಸ್ತೆಗಳಲ್ಲಿ ಸಂಚರಿಸಲು ಸಾಧ್ಯವಾಗದ ಕಾರಣ, ವಾಹನ ಸವಾರರು ಜನಪ್ರತಿನಿಧಿಗಳಿಗೆ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ.
ರಸ್ತೆ ತುಂಬ ಗುಂಡು ಕಲ್ಲುಗಳು ತುಂಬಿಕೊಂಡಿದ್ದು, ಅಲ್ಲಲ್ಲಿ ತಗ್ಗು-ದಿನ್ನೆಗಳು ನಿರ್ಮಾಣವಾಗಿವೆ. ಅಲ್ಲದೆ, ಗಾಡಿಗಳ ಓಡಾಟದಿಂದ ಧೂಳು ಏಳುತ್ತಿದ್ದು, ಚಾಲಕರು ಪರದಾಡುತ್ತಿದ್ದಾರೆ. ಬೈಕ್ ಸವಾರರು ಈ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾಗಿದೆ. ಸ್ವಲ್ಪ ಯಾಮಾರಿದರೆಜೀವ ಹೋಗುವುದು ಗ್ಯಾರಂಟಿ. ಧೂಳಿನಿಂದ ಮುಂದೆ ಬರುವ ವಾಹನ ಗುರುತಿಸಲಾಗದೆ ಬಿದ್ದು ಗಾಯಗೊಂಡ ಅನೇಕ ಘಟನೆಗಳು ನಡೆದಿವೆ.
ಬಡತನ ರೇಖೆಗಿಂತ ಕೆಳಗಿರುವವರು ಅಗತ್ಯ ಕೆಲಸಗಳಿಗೆ ಬರಬೇಕಾದರೆ ಹಾಗೂ ರೋಗಿಗಳು ತುರ್ತು ಚಿಕಿತ್ಸೆಗೆ ತೆರಳಲು ಹರಸಾಹಸ ಪಡಬೇಕಾಗಿದೆ.
ಈ ರಸ್ತೆ ಮಾರ್ಗವಾಗಿ ರಾಜಕಾರಣಿಗಳು ಹಲವು ಕಾರ್ಯಕ್ರಮಗಳಿಗಾಗಿ ಬಂದು ಹೋಗಿದ್ದಾರಾದರೂ ರಸ್ತೆಗೆ ಮಾತ್ರ ಮುಕ್ತಿ ದೊರೆತ್ತಿಲ್ಲ. ಚುನಾವಣಾ ಸಮಯದಲ್ಲಿ ನೀಡಿದ್ದ ಭರವಸೆಯನ್ನು ಉಳಿಸಿಕೊಂಡಿಲ್ಲ. ಶೀಘ್ರ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೆ ಮುಂದಾಗಿ ವಾಹನ ಸವಾರರ ಪರದಾಟ ತಪ್ಪಸಬೇಕಿದೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ೧೬ ಸಾವಿರ ಕ್ಯೂಸೆಕ್ ನೀರು
    In (ರಾಜ್ಯ ) ಜಿಲ್ಲೆ
  • ಸಂತೆಯ ಜನರಿಗೆ ಉಚಿತ ಕುಡಿಯುವ ನೀರಿನ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 07, 2026
    In ದಿನಪತ್ರಿಕೆ
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.