Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರ ಬದುಕಿಗೆ ಅಕ್ಕಮಹಾದೇವಿ ಆದರ್ಶ :ದೀಪಾ
(ರಾಜ್ಯ ) ಜಿಲ್ಲೆ

ಮಹಿಳೆಯರ ಬದುಕಿಗೆ ಅಕ್ಕಮಹಾದೇವಿ ಆದರ್ಶ :ದೀಪಾ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣದ ಕಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅಕ್ಕಮಹಾದೇವಿ ಜಯಂತಿ ಆಚರಣೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಚಿಕ್ಕ ವಯಸ್ಸಿನಲ್ಲಿಯೇ ಸಕಲ ಸುಖವನ್ನು ತ್ಯಜಿಸಿ, ಚೆನ್ನಮಲ್ಲಿಕಾರ್ಜುನನ್ನು ತನ್ನ ಪತಿಯೆಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ವಚನ ಸಾಹಿತ್ಯದಲ್ಲಿ ಗುರುತಿಸಿಕೊಂಡು ಮಾದರಿಯಾಗಿದ್ದಾಳೆ. ಸ್ತ್ರೀವಾದಿ ಚಳುವಳಿಯ ಪ್ರತಿಪಾದಕಿಯಾಗಿ ಅಂದಿನ ಕಾಲದಲ್ಲಿ ತೋರಿದ ದಿಟ್ಟತನ, ಶ್ರದ್ಧೆ, ವೈಚಾರಿಕ ಮನೋಭಾವನೆ ಇಂದಿನ ಮಹಿಳೆಯರ ಬದುಕಿಗೆ ಅಕ್ಕಮಹಾದೇವಿ ಆದರ್ಶ ಎಂದು ಚಡಚಣ ತಾಲೂಕು ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷರಾದ ದೀಪಾ ಪ್ರಶಾಂತ ಮಾಳಿಯವರು ಹೇಳಿದರು.
ಚಡಚಣ ಪಟ್ಟಣದ ಕಲ್ಮೇಶ್ವರ ಪ್ರಾಥಮಿಕ ಶಾಲೆಯಲ್ಲಿ ಕದಳಿ ಮಹಿಳಾ ವೇದಿಕೆ ಹಾಗೂ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಅಕ್ಕಮಹಾದೇವಿ’ ಜಯಂತಿ ಕಾರ್ಯಕ್ರಮವನ್ನು ಉದ್ದೇಶಸಿ ಮಾತನಾಡಿದ ಅವರು. ಅಕ್ಕಮಹಾದೇವಿಯವರ ಧಾರ್ಮಿಕ ತತ್ತ್ವಗಳು, ಸಾಧನೆ ಹಾಗೂ ಮಹಿಳಾ ಸಬಲೀಕರಣಕ್ಕೆ ನೀಡಿದ ಕೊಡುಗೆಗಳು ಅಜರಾಮರ ಎಂದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕಾಶಿಬಾಯಿ ವಾಲಿಕಾರರವರು ಮಾತನಾಡುತ್ತ. ೧೨ನೇ ಶತಮಾನದ ವಚನಕಾರರಲ್ಲಿ ಅಕ್ಕಮಹಾದೇವಿ ಪ್ರಮುಖರಾಗಿದ್ದಾರೆ. ಅಧಿಕಾರ, ಸಂಪತ್ತು, ವೈಭವ, ಆಡಂಬರ, ಭೋಗ ಜೀವನವನ್ನು ಸಂಪೂರ್ಣವಾಗಿ ತಿರಸ್ಕರಿಸಿದರು. ಎಲ್ಲ ಬಂಧನಗಳಿಂದ ಬಿಡುಗಡೆ ಪಡೆದು ಸಾಮಾನ್ಯರಲ್ಲಿ ಸಾಮಾನ್ಯಳಂತೆ ಜನ ಜೀವನದಲ್ಲಿ ಬೆರೆತು ಬದುಕಿನ ಮೌಲ್ಯಗಳನ್ನು ವಚನಗಳ ಮೂಲಕ ಪ್ರತಿಪಾದಿಸಿದರು. ಅಕ್ಕನ ವಚನಗಳ ಸಾರವನ್ನು ಇಂದಿನ ವಿದ್ಯಾರ್ಥಿಗಳಿಗೆ ಮುಟ್ಟಿಸುವ ಕಾರ್ಯವಾಗಬೇಕಿದೆ ಎಂದರು.
ಈ ವೇಳೆಯಲ್ಲಿ ಕದಳಿ ವೇದಿಕೆಯ ಸದಸ್ಯರಾದ ಶಾಂತಾಬಾಯಿ ಹಿರೇಮಠ, ಅನುರಾಧಾ ಜಂಗಮಶೆಟ್ಟಿ, ಕವಿತಾ ಹಳದಕಿ, ಗಂಗಾ ಬಗಲಿ ಸೇರಿದಂತೆ ಕಲ್ಮೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.