Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲ್ಲ ಜನಾಂಗದವರಿಗೆ ನ್ಯಾಯ ಕೊಟ್ಟ ಡಾ.ಅಂಬೇಡ್ಕರ್
(ರಾಜ್ಯ ) ಜಿಲ್ಲೆ

ಎಲ್ಲ ಜನಾಂಗದವರಿಗೆ ನ್ಯಾಯ ಕೊಟ್ಟ ಡಾ.ಅಂಬೇಡ್ಕರ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ಕ್ರಾಂತಿಯ ಹರಿಕಾರ, ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರು ರಚಿಸಿದ ಸಂವಿಧಾನ ಸೂರ್ಯ ಚಂದ್ರದರು ಇರುವವರೆಗೆ ಈ ದೇಶದ ಸಂವಿಧಾನವಾಗಿ ಉಳಿಯುತ್ತದೆ. ಯಾವುದೇ ಕಾಲಕ್ಕೂ ಸಂವಿಧಾನಕ್ಕೆ ಧಕ್ಕೆ ಆಗದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೇರಿದಂತೆ ನಮ್ಮ ನಾಯಕರು ನೋಡಿಕೊಳ್ಳುತ್ತಾರೆ ಎಂಬ ಅಚಲ ವಿಶ್ವಾಸವಿದೆ. ಅಂಬೇಡ್ಕರ್ ಜಯಂತಿ ಅಂದರೆ ನಮಗೆಲ್ಲ ಹಬ್ಬವಿದ್ದಂತೆ. ಏಕೆಂದರೆ ಎಲ್ಲ ಜನಾಂಗದವರಿಗೆ ನ್ಯಾಯ ಕೊಟ್ಟಿರುವ ಪುಣ್ಯಾತ್ಮರು ಅಂಬೇಡ್ಕರರು ಎಂದು ಹೇಳಿದರು.
ಮುಖಂಡರಾದ ಮಡಿವಾಳ ಯಾಳವಾರ, ದಾದಾಸಾಹೇಬ ಬಾಗಾಯತ, ವಿಠ್ಠಲ ನಡುವಿನಕೇರಿ, ಶಶಿಧರ ಅಥರ್ಗಾ, ಗುರು ಗಚ್ಚಿನಮಠ, ರಾಘವ ಅಣ್ಣಿಗೇರಿ, ಶಂಕರ ಹೂಗಾರ, ಪಾಂಡುಸಾಹುಕಾರ ದೊಡಮನಿ, ಕಿರಣ ಪಾಟೀಲ, ರಾಜಶೇಖರ ಕುರಿಯವರ, ಜವಾಹರ ಗೋಸಾವಿ, ದತ್ತಾ ಗೊಲಂಡೆ, ಅಶೋಕ ಬೆಲ್ಲದ, ರಾಚು ಬಿರಾದಾರ, ಪ್ರವೀಣ ನಾಟೀಕಾರ, ಪ್ರವೀಣ ಕೂಡಗಿ, ರಾಜಲಕ್ಷ್ಮೀ ಪರ್ವತ್ತನವರ, ಲಕ್ಷ್ಮೀ ಕನ್ನೋಳ್ಳಿ, ಸುಚೀತಾ ಜಾಧವ, ರಾಜಶೇಖರ ಭಜಂತ್ರಿ, ನಾಗರಾಜ ಮುಳವಾಡ, ಸಿದ್ದನಗೌಡ ಬಿರಾದಾರ, ಬಸವರಾಜ ಗುರಣ್ಣವರ, ಬಸು ಲವಗಿ, ಬಸವರಾಜ ಬಿರಾದಾರ, ಮಹೇಂದ್ರ ಸುಣಗಾರ ಸೇರಿದಂತೆ ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ೧೬ ಸಾವಿರ ಕ್ಯೂಸೆಕ್ ನೀರು
    In (ರಾಜ್ಯ ) ಜಿಲ್ಲೆ
  • ಸಂತೆಯ ಜನರಿಗೆ ಉಚಿತ ಕುಡಿಯುವ ನೀರಿನ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 07, 2026
    In ದಿನಪತ್ರಿಕೆ
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.