Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿ, ವರ್ಗ, ಲಿಂಗಬೇಧ ತಾರತಮ್ಯ ಮಾಡದಿರುವುದೇ ಡಾ.ಅಂಬೇಡ್ಕರ್ ಕನಸು
(ರಾಜ್ಯ ) ಜಿಲ್ಲೆ

ಜಾತಿ, ವರ್ಗ, ಲಿಂಗಬೇಧ ತಾರತಮ್ಯ ಮಾಡದಿರುವುದೇ ಡಾ.ಅಂಬೇಡ್ಕರ್ ಕನಸು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಅಜ್ಞಾನ, ಅಂಧಕಾರ, ಜಾತಿ ವ್ಯವಸ್ಥೆಯಿಂದ ಬೇಯುತ್ತಿರುವ ನಾಡನ್ನು ಕಟ್ಟಲು ಸಾಕಷ್ಟು ಶ್ರಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಯಾರೊಬ್ಬರೂ ಪಾಲನೆ ಮಾಡದಿರುವದು ಬೇಸರದ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಜಿ.ಮಠ ಮಾತನಾಡಿ, ಡಾ.ಅಂಬೇಡ್ಕರ್ ಅವರ ಕನಸಿನಂತೆ ಜಾತಿ, ವರ್ಗ, ಲಿಂಗಬೇಧ ತಾರತಮ್ಯ ಮಾಡದೇ ಎಲ್ಲರೂ ಒಂದಾಗಿ ಈ ದೇಶವನ್ನು ಉನ್ನತ ಸ್ಥಾನಕ್ಕೆ ಒಯ್ಯೋಣ ಎಂದು ಪ್ರತಿಜ್ಞೆ ಮಾಡೋಣ ಎಂದರು.
ಶಾಸಕ ಸಿ.ಎಸ್.ನಾಡಗೌಡ ಮಾತನಾಡಿದರು.
ಸಹ ಪ್ರಾಧ್ಯಾಪಕ ಆರ್.ಎಚ್.ಸಜ್ಜನ ವಿಶೇಷ ಉಪನ್ಯಾಸ ನೀಡಿದರು. ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರದಲ್ಲಿ ತಾ.ಪಂ ಕಚೇರಿಯ ಖೂಬಾಸಿಂಗ್ ಜಾಧವ, ಪ್ರಮುಖರಾದ ತಿಪ್ಪಣ್ಣ ದೊಡಮನಿ, ಪ್ರಕಾಶ ಸರೂರ ಸೇರಿದಂತೆ ಹಲವರು ರಕ್ತದಾನ ಮಾಡಿದರು.
ತಹಸೀಲ್ದಾರ ಬಲರಾಮ ಕಟ್ಟಿಮನಿ, ತಾ.ಪಂ ಇಓ ನಿಂಗಪ್ಪ ಮಸಳಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಿಪಿಐ ಮೊಹಮ್ಮದ ಫಸಿಯುದ್ಧಿನ್, ಬಿಇಓ ಬಿ.ಎಸ್.ಸಾವಳಗಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಡಿಎಸ್‌ಎಸ್ ಮುಖಂಡ ಡಿ.ಬಿ.ಮುದೂರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯಕಮಕ್ಕಳ, ಪು.ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸದಸ್ಯರಾದ ಪ್ರತಿಭಾ ಅಂಗಡಗೇರಿ, ರಫೀಕ ದ್ರಾಕ್ಷಿ, ಚನ್ನಪ್ಪಣ್ಣ ಕಂಠಿ, ವಿರೇಶ ಹಡಲಗೇರಿ, ಸದಾಶಿವ ಮಾಗಿ, ನಿವೃತ್ತ ಯೋಧ ನಾನಪ್ಪ ನಾಯಕ, ಮುಖಂಡರಾದ ವಿಜೇಂದ್ರ ಅಶೋಕ, ಬಲಭೀಮ ನಾಯಕಮಕ್ಕಳ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ತಾಲೂಕು ಚಲವಾದಿ ಸಮಾಜದ ಅಧ್ಯಕ್ಷ ರೇವಣೆಪ್ಪ ಚಲವಾದಿ ಸೇರಿದಂತೆ ಹಲವರು ಇದ್ದರು. ಸಂಗಮೇಶ ಶಿವಣಗಿ ತಂಡದವರು ನಾಡಗೀತೆ ಹಾಡಿದರು. ವಾಯ್.ಎಚ್.ವಿಜಯಕರ ಸ್ವಾಗತಿಸಿದರು. ಮುಖಂಡ ಹರೀಶ ನಾಟೆಕಾರ ಪ್ರಸ್ತಾವಿಕವಾಗಿ ಮಾತನಾಡಿದರು. ಸಾಹಿತಿ ಪರಶುರಾಮ ಕೊಣ್ಣೂರ ಮತ್ತು ಶಿಕ್ಷಕ ಟಿ.ಡಿ.ಲಮಾಣಿ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.