ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಗ್ರಾಮದ ಕಲಾವಿದ ಬಸವರಾಜ ಹಡಪದ ಅವರು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಅಂಬೇಡ್ಕರ್ ಅವರ ಚಿತ್ರವನ್ನು ಪೆನ್ಸಿಲ್ ನಿಂದ ಚಿತ್ರಿಸಿ ಅಭಿಮಾನ ಮೆರೆದರು.
Get the latest creative news from FooBar about art, design and business.