Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ ಅವರೊಬ್ಬ ಬುದ್ಧಿಯೋಗಿ :ಮಳಗಿ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ ಅವರೊಬ್ಬ ಬುದ್ಧಿಯೋಗಿ :ಮಳಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಡಾ. ಬಿ.ಆರ್.ಅಂಬೇಡ್ಕರ ಅವರು ಎಂದಿಗೂ ದೇಶ ಒಡೆಯುವ, ಸಮಾಜ ಸೀಳುವ ಕೆಲಸ ಮಾಡಲಿಲ್ಲ. ತಮ್ಮ ಅವಿಶ್ರಾಂತ ಹೋರಾಟದ ಫಲವಾಗಿ ಅವರೊಬ್ಬ ಜಾತಿ ನಾಯಕರಾಗದೇ ಇಡೀ ರಾಷ್ಟ್ರದ ನಾಯಕರಾಗಿದ್ದಾರೆ ಎಂದು ಧಾರವಾಡ ಎಲ್ಐಸಿ ಉಪವ್ಯವಸ್ಥಾಪಕ ಪಿ.ಎಸ್.ಮಳಗಿ ಹೇಳಿದರು.
ಪಟ್ಟಣದ ಬಸವ ಭವನದಲ್ಲಿ ತಾಲೂಕಾಡಳಿತ ತಾಲೂಕು ಪಂಚಾಯತ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೪ ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಡಾ.ಅಂಬೇಡ್ಕರ ಅವರ ಹೋರಾಟ ಕೇವಲ ಸ್ವಂತದ ಉನ್ನತಿಗಾಗಿರದೇ ಇಡೀ ಒಂದು ಜನವರ್ಗದ ಉನ್ನತಿಗಾಗಿ ಇತ್ತು. ಅವರು ಈ ಶತಮಾನದ ಒಬ್ಬ ಶ್ರೇಷ್ಠ ಮೇಧಾವಿಯೆನಿಸಿಕೊಂಡು ಬುದ್ಧಿಯೋಗಿಯಾಗಿದ್ದಾರೆ ಎಂದರು.
ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು.
ಅಧ್ಯಕ್ಷತೆಯ ವಹಿಸಿದ್ದ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ, ಡಿಎಸ್ಎಸ್ ಮುಖಂಡರಾದ ಅರವಿಂದ ಸಾಲವಾಡಗಿ, ಅಶೋಕ ಚಲವಾದಿ, ಮಹಾಂತೇಶ ಸಾಸಾಬಾಳ, ಸಂಜೀವ ಕಲ್ಯಾಣಿ, ಪರಶುರಾಮ ದಿಂಡವಾರ, ಗುರುರಾಜ ಗುಡಿಮನಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಿಕ ಮಂಜುಳಾ ಹಿರೇಮನಿ ಅವರು ಭಾರತದ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಶಿವನಗೌಡ ಬಿರಾದಾರ, ಸಂಗಮೇಶ ಓಲೇಕಾರ, ರವಿ ನಾಯ್ಕೋಡಿ, ಬಿ.ಪಿ.ನಾಗಾವಿ, ಶಿವಾನಂದ ಮಂಗಾನವರ, ಬಸನಗೌಡ ಪಾಟೀಲ, ಪುರಸಭೆ ಸದಸ್ಯೆ ರೇಖಾ ಬೆಕಿನಾಳ,ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಬಿಇಓ ವಸಂತ ರಾಠೋಡ, ತಾಪಂ ಇಓ ಪ್ರಕಾಶ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಹಿರೇಮನಿ, ಇತರರು ಇದ್ದರು.
ವಿರೇಶ ಹೊನವಾಡ ಸ್ವಾಗತಿಸಿದರು. ರಶ್ಮಿ ರಾಘವೇಂದ್ರ ನಿರೂಪಿಸಿದರು. ಕಚೇರಿಯ ಅಧೀಕ್ಷಕ ಎಂ.ಎಂ.ದಪೇದಾರ ವಂದಿಸಿದರು. ಸಂಗಮೇಶ ಚಲವಾದಿ, ಚಂದ್ರಶೇಖರ ನಾಲತವಾಡ ಕ್ರಾಂತಿಗೀತೆ ಹಾಡಿದರು.

ಡಾ.ಅಂಬೇಡ್ಕರ ಭಾವಚಿತ್ರ ಮೆರವಣಿಗೆ

ಕಾರ್ಯಕ್ರಮದ ಮುನ್ನ ತೆಲಗಿ ರಸ್ತೆಯ ಡಾ.ಅಂಬೇಡ್ಕರ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಡಾ.ಅಂಬೇಡ್ಕರ ಭಾವಚಿತ್ರ ಮೆರವಣಿಗೆ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ
    In (ರಾಜ್ಯ ) ಜಿಲ್ಲೆ
  • ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ
    In (ರಾಜ್ಯ ) ಜಿಲ್ಲೆ
  • ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅಫಜಲಪುರದಲ್ಲಿ ಕಸಾಪ ಸಂಸ್ಥಾಪನಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಶೂನ್ಯದಿಂದ ಶಿಖರದೆತ್ತರಕ್ಕೆ ಏರಬೇಕೆ?
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.