Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ: ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ಸಿಂದಗಿ: ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು.
ಇದೇ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಸಂಸ್ಥೆಯ ನಿರ್ದೇಶಕ ಪಿ.ಡಿ ಕುಲಕರ್ಣಿ ಶಾಲೆಯ ಮುಖ್ಯ ಗುರುಮಾತೆ ಎಸ್.ಆಯ್.ಅಸ್ಕಿ ಸೇರಿದಂತೆ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು.
ಶಿವಯೋಗಿ ಸಿದ್ದರಾಮೇಶ್ವರ ವೃತ್ತ
ಪಟ್ಟಣದ ಜೇವರ್ಗಿ ರಸ್ತೆಯಲ್ಲಿರುವ ಮೋರಟಗಿ ನಾಕಾ ಹತ್ತಿರ ಶಿವಯೋಗಿ ಸಿದ್ದರಾಮೇಶ್ವರ ವೃತ್ತದಲ್ಲಿ ಭೋವಿ ವಡ್ಡರ ಸಮಾಜದ ವತಿಯಿಂದ ಡಾ ಅಂಬೇಡ್ಕರ ೧೩೪ನೇ ಜಯಂತ್ಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕ ಮುತ್ತಪ್ಪ ಪಾತ್ರೋಟಿ, ಭೋವಿ ಸಮಾಜದ ತಾಲೂಕು ಅಧ್ಯಕ್ಷ ಪಂಡಿತ ಯಂಪೂರೆ, ಪ್ರಾಧಿಕಾರ ಸದಸ್ಯ ಅಂಬರೀಶ ಚೌಗಲೆ, ಗ್ಯಾರೆಂಟಿ ಯೋಜನಾ ಸಮಿತಿ ಸದಸ್ಯೆ ಸುನಂದಾ ಯಂಪೂರೆ, ಭೋವಿ ಸಮಾಜದ ಮುಖಂಡರಾದ ಕೊಳ್ಳಪ್ಪ ಚಾಕರೆ, ಭೀಮಾಶಂಕರ ಯಂಪೂರೆ, ದಯಾನಂದ ಗೊಳಸಾರ, ತಿರುಪತಿ ಬಂಡಿವಡ್ಡರ, ಪರಸು ಯಂಪೂರೆ, ರವಿ ಚಾಕರೆ, ರವಿ ಬಂಡಿವಡ್ಡರ, ರವಿ ಕಟಕೆ, ಮಲ್ಲಿಕಾರ್ಜುನ ನಾರಾಯಣಕರ, ಯಲ್ಲಪ್ಪ ವಡ್ಡರ, ಶಿವಾಜಿ ಗೊಳಸಾರ, ಮುತ್ತು ಆಲಕುಂಟೆ, ರಾಮು ಆಲಕುಂಟೆ ಪೂಜಾರಿ, ಸಾಗರ ಬಂಡಿವಡ್ಡರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶ್ರೀ ಪದ್ಮರಾಜ ಮಹಿಳಾ ಕಾಲೇಜು
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು.
ಇದೇ ವೇಳೆ ಪ್ರಾಚಾರ್ಯ ವ್ಹಿ.ಡಿ.ಪಾಟೀಲ, ಎಸ್.ಎಂ.ಪೂಜಾರಿ, ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಎಸ್.ಸಿ.ದುದ್ದಗಿ, ಹೇಮಾ ಹಿರೇಮಠ, ಯು.ಸಿ.ಪೂಜೇರಿ, ಸತೀಶ ಕಕ್ಕಸಗೇರಿ, ಶಿವರಾಜ ಕುಂದಗೋಳ, ಗಂಗಾಬಾಯಿ ಪಾಟೀಲ, ಮಂಗಳಾ ಈಳಗೇರ, ಮಮತಾ ಹರನಾಳ, ವಿಜಯಲಕ್ಷ್ಮಿ ಭಜಂತ್ರಿ, ಶಂಕರ ಕುಂಬಾರ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರ
ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರದಲ್ಲಿ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು.
ಈ ವೇಳೆ ಸಮಾಜ ಕಾರ್ಯಕರ್ತೆ ರಶ್ಮಿ ನೂಲಾನವರ, ವಿದ್ಯಾ ದೇಸಾಯಿ ಇದ್ದರು.
ಆರ್.ಡಿ.ಪಾಟೀಲ ಕಾಲೇಜು
ಪಟ್ಟಣದ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್.ಘಟಕದ ವತಿಯಿಂದ ಹಮ್ಮಿಕೊಂಡ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪನ್ಯಾಸಕರಾದ ಎನ್.ಬಿ.ಪೂಜಾರಿ, ಬಿ.ಬಿ.ಜಮಾದಾರ, ಎಸ್.ಎಚ್.ಜಾಧವ, ಡಾ.ಎಸ್.ಸಿ.ಜೋಗೂರ, ಶಿವರಾಜ ಕುಂದಗೋಳ, ಸುಭಾಸ ಹೊಸಮನಿ, ವ್ಹಿ.ಪಿ.ನಂದಿಕೋಲ, ವಿಜಯಲಕ್ಷ್ಮಿ ಕನ್ನೊಳ್ಳಿ, ಗವಿಸಿದ್ದಪ್ಪ ಆನೆಗುಂದಿ, ಎಂ.ಐ.ಮುಜಾವರ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.