Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ್ ಬದುಕು ಎಲ್ಲರಿಗೂ ಸ್ಫೂರ್ತಿ :ಎಸಿ ಅನುರಾಧ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ್ ಬದುಕು ಎಲ್ಲರಿಗೂ ಸ್ಫೂರ್ತಿ :ಎಸಿ ಅನುರಾಧ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಡಾ ಬಿ ಆರ್ ಅಂಬೇಡ್ಕರ್ ಅವರ ಬದುಕು, ಜೀವನಶೈಲಿ, ಅವರ ಕೊಡುಗೆಗಳು ಎಲ್ಲರಿಗೂ ಸ್ಫೂರ್ತಿ. ಅವರ ಕೊಡುಗೆ ಭಾರತ ಜನತೆಯ ಒಂದು ರೀತಿ ಜೀವನಾಡಿ ಇದ್ದಂತೆ. ಅವರ ಬೃಹತ್‌ ಮತ್ತು ಸೂಕ್ಷ್ಮ ಕೊಡುಗೆಗಳಿಂದಲೇ ಇಂದು ದೇಶದ ಎಲ್ಲ ಜನತೆಗೆ ಸಮಾನತೆ, ಹಕ್ಕು, ಕರ್ತವ್ಯ, ಪ್ರಗತಿಯ ಕನಸು ಎಲ್ಲವೂ ಸುಲಭ ಹಾಗೂ ಸುಗಮವಾಗಿದೆ ಎಂದು ಅಧ್ಯಕ್ಷತೆ ವಹಿಸಿದ ಕಂದಾಯ ಉಪವಿಭಾಗ ಅಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.
ಪಟ್ಟಣದ ಶಿಕ್ಷಣ ಇಲಾಖೆಯ ಗುರುಭವನದಲ್ಲಿ ತಾಲ್ಲೂಕು ಆಡಳಿತವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ 134 ನೇ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪರ್ಚಾಣೆ ನೆರಿವೆರಿಸಿ ತದನಂತರ ಜ್ಯೋತಿ ಬೆಳೆಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನ. ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನ. ಅವರನ್ನು ಗೌರವಿಸುವ ಸುದಿನ. ಇಂದಿನ ಪ್ರಜೆಗಳು ಅವರ ಸಂದೇಶಗಳನ್ನು ತಿಳಿದು, ಸದಾ ಅನುಸರಿಸಬೇಕಾಗಿದೆ ಎಂದು ಹೇಳಿದರು.
ಪ್ರೌಢಶಾಲೆಯ ಸಹಶಿಕ್ಷಕ ಆರ್.ಬಿ.ಬಿರಾದಾರ ಉಪನ್ಯಾಸ ನೀಡಿದರು.
ರಮೇಶ ನಿಂಬಾಳಕರ ಮಾತನಾಡಿದರು.
ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣಿ ಸ್ವಾಗತಿಸಿದರು. , ಬಸವರಾಜ ಗೊರನಾಳ ನಿರೂಪಿಸಿದರು.
ವೇದಿಕೆಯ ಮೇಲೆ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಇಒ ನಂದೀಪ ರಾಠೋಡ, ಪ್ರಶಾಂತ ಕಾಳೆ, ಇಲಿಯಾಸ ಬೋರಾಮಣಿ, ಭೀಮಣ್ಣ ಕೌಲಗಿ, ಟಿ.ಎಸ್.ಅಲಗೂರ, ಜಾವೇದ ಮೋಮಿನ್, ವಿನಾಯಕ ಗುಣಸಾಗರ, ಭೀಮಾಶಂಕರ ಮೂರಮನ, ಶೇಖರ ಶಿವಶರಣ, ಧರ್ಮರಾಜ ಸಾಲೋಟಗಿ, ಬಾಬು ಗುಡುಮಿ, ಮತ್ತಿತರಿದ್ದರು.
ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈದಕ್ಕೂ ಮೊದಲು ಪ್ರವಾಸಿ ಮಂದಿರದಿಂದ ಭಾವಚಿತ್ರದ ಮೆರವಣೆಗೆ ಅಂಬೇಡಕರ ವೃತ್ತದಿಂದ ಮಹಾವೀರ ವೃತ್ತ, ಬಸವೇಶ್ವರ ವೃತ್ತದ ಮೂಲಕ ಗುರುಭವನ ತಲುಪಿ ಅಲ್ಲಿ ಕಾರ್ಯಕ್ರಮ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.