ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ, ಉಪ್ರಾಚಾರ್ಯ ಡಾ.ಅನೀಲ ಬಿ ನಾಯಕ ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ .ಪಾಟೀಲ, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್ ಪಾಟೀಲ ಸೇರಿದಂತೆ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

