ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ತಾಲೂಕಿನ ಚಿಕ್ಕಲಕಿ ಕ್ರಾಸ್ ಆರೋಗ್ಯ ಕೇಂದ್ರದಲ್ಲಿ 134 ನೇ ಜನ್ಮದಿನಾಚರಣೆ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ ಭಾರತ ರತ್ನ ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆಯನ್ನು ನೆರವೇರಿಸಲಾಯಿತು.
ಇದೆ ಸಂದರ್ಭದಲ್ಲಿ ಮುಖ್ಯಆರೋಗ್ಯ ಅಧಿಕಾರಿ ಡಾ.ಮುಕುಂದ ಕಾಂಬಳೆˌ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಎಸ್ ಎಸ್ ಸಬಕಾಳೆˌ ಗೋವಿಂದ ದಾಸರˌ ಆಶಾ ಕಾರ್ಯಕರ್ತೆ ಸಾವಿತ್ರಿ ನ್ಯಾಮಗೌಡ ಸೇರಿದಂತೆ ಅನೇಕರಿದ್ದರು.

