Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ

ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ

ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಳ್ಳರಿಂದ ಎಚ್ಚರಿಕೆಗೆ ಪೊಲೀಸ್ ಪ್ರಕಟಣೆ
(ರಾಜ್ಯ ) ಜಿಲ್ಲೆ

ಕಳ್ಳರಿಂದ ಎಚ್ಚರಿಕೆಗೆ ಪೊಲೀಸ್ ಪ್ರಕಟಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಸಾರ್ವಜನಿಕರ ಗಮನ ಬೇರೆ ಕಡೆಗೆ ಸೆಳೆದು ಬೆಲೆ ಬಾಳುವ ವಸ್ತುಗಳನ್ನು, ಬಂಗಾರದ ಒಡವೆಗಳನ್ನು ಮತ್ತು ಹಣವನ್ನು ಕಳ್ಳತನ ಮಾಡುವಂತಹ ಗ್ಯಾಂಗ್ ಬಂದಿದೆ. ಇತ್ತೀಚಿಗೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬಂದಿದ್ದು ಕಳ್ಳರು ತಾವು ಸಿಬಿಐ ಪೊಲೀಸರ್ ಅಂತ ಸುಳ್ಳು ಹೇಳಿಕೊಂಡು ಮೈಮೇಲೆ ಬಂಗಾರ ಹಾಕಿಕೊಂಡು ಓಡಾಡುವರಲ್ಲಿ ಕಳ್ಳರು ಬಂದಿದ್ದಾರೆ ಈ ರೀತಿ ಬಂಗಾರವನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಬಂಗಾರವನ್ನು ತೆಗೆಸಿ ತಮ್ಮ ಬ್ಯಾಗಿನಲ್ಲಿ ಇರಿಸುವಂತೆ ಮಾಡಿ ಬ್ಯಾಗ್ ನಿಂದ ಕಳ್ಳತನ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಈ ತರದ ವ್ಯಕ್ತಿಗಳಿಂದ ಎಚ್ಚರಿಕೆಯಿಂದ ಇರಬೇಕು ಮತ್ತು ಅನುಮಾಸ್ಪದ ವ್ಯಕ್ತಿಗಳು ಕಂಡಲ್ಲಿ ಕೂಡಲೇ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಪಿಎಸ್‌ಐ ಸಂಜಯ ತಿಪರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ

ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ

ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ

ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಒದಗಿಸಲು ದವಿಪ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರಗಾಲ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ಬರಗಾಲ ತಾಲೂಕೆಂದು ಘೋಷಿಸಲು ರೈತಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ವರ್ಚುವಲ್ ಭಾಷಣದ ನೇರ ಪ್ರಸಾರ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಲಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಮನವೊಲಿಕೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.