Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಾಡಿನಲ್ಲಿ ಹೆಚ್ಚುತ್ತಿದೆ ಬಿಸಿಲಿನ ಝಳ
(ರಾಜ್ಯ ) ಜಿಲ್ಲೆ

ಬಸವನಾಡಿನಲ್ಲಿ ಹೆಚ್ಚುತ್ತಿದೆ ಬಿಸಿಲಿನ ಝಳ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಪಮಾನದ ಏರಿಕೆಗೆ ಜನತೆ ಹೈರಾಣ | ಗಗನಕ್ಕೇರುತ್ತಿದೆ ತಂಪು ಪಾನೀಯಗಳ ಬೆಲೆ

ಉದಯರಶ್ಮಿ ದಿನಪತ್ರಿಕೆ

ವರದಿ: ಎಸ್ ಎಮ್ ಇಟ್ಟಿ ಜಮಖಂಡಿ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಬೇಸಿಗೆ ಬಿಸಿ ಏರುತ್ತಿದ್ದು, ಜನತೆ ತಾಪ ತಾಳಲಾರದೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಬೆಳಗ್ಗೆ 9.30ರಿಂದ ಆರಂಭವಾಗುವ ಬಿಸಿಲಿನ ಪ್ರಖರತೆಗೆ ಜನತೆ ರೋಸಿ ಹೋಗಿದ್ದಾರೆ. ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ, ಎಳನೀರು, ಮಜ್ಜಿಗಿ ಮತ್ತಿತರ ತಂಪು ಪಾನೀಯಗಳಿಗೆ ಬೇಡಿಕೆ ಅಧಿಕವಾಗುತ್ತಿದೆ.
ಗಗನಕ್ಕೇರಿದ ಬೆಲೆ: ಬಿಸಿಲಿನ ತಾಪದೊಂದಿಗೆ ತಂಪು ಪಾನೀಯಗಳ ಬೆಲೆಯೂ ಗಗನಕ್ಕೇರಿರುವುದರಿಂದ ಜನತೆಯ ಜೇಬಿಗೆ ಕತ್ತರಿ ಬೀಳುತ್ತಿದೆ. 35 ರೂ. ಇದ್ದ ಎಳನೀರು 45 ರೂ. ಆಗಿದೆ. ಕಲ್ಲಂಗಡಿ ಹಣ್ಣಿನ ಬೆಲೆ 50 ರಿಂದ 100 ರೂ.ವರೆಗೆ ಇದೆ. 10 ರೂ.ಗೆ 3 ನಿಂಬೆ ದೊರೆಯುತ್ತಿವೆ. ಹಣ್ಣು, ಲಸ್ಸಿ, ಮಜ್ಜಿಗೆ, ಕಬ್ಬಿನ ಹಾಲು ಮತ್ತಿತರ ಪಾನೀಯಗಳ ಬೆಲೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.

ಬದುಕು ದುಸ್ತರ: ಈ ವರ್ಷ ಬಿಸಿಲಿನ ಜಳಕ್ಕೆ ಭೂಮಿ ಕಾದ ಕಬ್ಬಿಣದಂತಾಗಿದ್ದು, ಜನತೆ ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ. ಈ ಗರಿಷ್ಠ ತಾಪಮಾನ ದಾಖಲಾಗಿದ್ದು, ಮಧ್ಯಾಹ್ನದ ಹೊತ್ತಿನಲ್ಲಿ ಮನೆಯಲ್ಲಿ ಕುಳಿತುಕೊಳ್ಳಲು ಆಗದೆ ಜನತೆ ಗಿಡ-ಮರಗಳ ನೆರಳಿನಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ರಾತ್ರಿ ವೇಳೆ ಮನೆಯ ಮಾಳಿಗೆ ಮೇಲೆ ಮಲಗುವ ಪರಿಸ್ಥಿತಿ ಎದುರಾಗಿದೆ. ಬಿಸಿಲಿನ ಹೊಡೆತಕ್ಕೆ ಬದುಕು ನಡೆಸುವುದೆ ದುಸ್ತರವಾಗಿದೆ. ಜನರಲ್ಲಿ ಅನಾರೋಗ್ಯದ ಆತಂಕ: ಬಿಸಿಲಿನ ಜಳದಿಂದ ಮಕ್ಕಳು ಹಾಗೂ ವೃದ್ಧರ ಅನಾರೋಗ್ಯದಲ್ಲಿ ವ್ಯತ್ಯಾಸ ಉಂಟಾಗುತ್ತಿದ್ದು, ಅನೇಕ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಭೂಮಿಗೆ ಮಳೆ ಸುರಿದರೆ ಮಾತ್ರ ಬಿಸಿಲಿನ ಕಡಿಮೆಯಾಗಲಿದೆ. ತಾಪ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ.

“ಈ ವರ್ಷ ಅಧಿಕ ಬಿಸಿಲಿನ ತಾಪ ಇದೆ ಎಂದು ಅನುಭವಕ್ಕೆ ಬರುತ್ತಿದೆ ಬಿಸಿಲಿನ ಪ್ರಖರತೆ ತಾಳಲಾರದೆ ನಾವೆಲ್ಲರು ಅತೀಯಾಗಿ ತಂಪುಪಾನೀಯ ಮೊರೆ ಹೋಗುತ್ತಿದ್ದೆವೆ.”

– ಹನಮಂತ ರಾ ನ್ಯಾಮಗೌಡ
ಚಿಕ್ಕಪಡಸಲಗಿ ಗ್ರಾಮದ ರೈತ

” ಬಿಸಿಲಿನ ಪ್ರಮಾಣ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಬೆಳ್ಳಿಗ್ಗೆ ಮತ್ತು ಸಾಯಂಕಾಲದ ಹೊತ್ತಿಗೆ ತಮ್ಮ ಕೆಲಸಗಳನ್ನು ಮಾಡಬೇಕು ಬಿಸಿಲಿನ ಸಮಯದಲ್ಲಿ ಮೆನಯಲ್ಲಿರಬೇಕು ವೃದ್ಧರು ತಂಪಾದ ವಾತಾವರಣದಲ್ಲಿ ಇರಬೇಕು. ಶುದ್ಧ ನೀರು ಕುಡಿಯಬೇಕು. ಹೆಚ್ಚಾಗಿ ಮಜ್ಜಿಗೆ, ಎಳನೀರು, ಕಲ್ಲಂಗಡಿ ಹಣ್ಣು ಸೇವನೆ ಮಾಡಬೇಕು. ಹೊರಗಡೆ ಎಣ್ಣೆಯಲ್ಲಿ ಕರಿದ ಮಸಾಲೆ ತಿಂಡಿ ಪದಾರ್ಥಗಳನ್ನು ಸೇವಿಸಬಾರದು.”

– ಮುಕುಂದ ಕಾಂಬಳೆ
ಮುಖ್ಯ ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಲಕಿ ಕ್ರಾಸ್

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.