Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ

ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಡಿನ ಮಕ್ಕಳ ಸೇವೆಗೆ ಅಕಾಡೆಮಿ ಸದಾ ಸಿದ್ದ
(ರಾಜ್ಯ ) ಜಿಲ್ಲೆ

ನಾಡಿನ ಮಕ್ಕಳ ಸೇವೆಗೆ ಅಕಾಡೆಮಿ ಸದಾ ಸಿದ್ದ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಾಡಿನ ಸಮಸ್ತ ಮಕ್ಕಳ ಸೇವೆಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಸದಾ ಸಿದ್ಧವಾಗಿದೆ. ಮಕ್ಕಳ ಸೇವೆ ಭಗವಂತನ ಸೇವೆ, 23 ವರ್ಷಗಳಿಂದ ಸತತವಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಬೇಸಿಗೆ ಶಿಬಿರವನ್ನು ಏರ್ಪಡಿಸುವುದರ ಮೂಲಕ ಈ ಭಾಗದ ಮಕ್ಕಳ ಬಾಳಿಗೆ ಬೆಳಕು ನೀಡುತ್ತಿರುವ ಕನ್ನೂರಿನ ಶಾಂತಿ ಕುಠೀರದ ಗಣಪತರಾವ ಮಹಾರಾಜರ ಶಾಂತಿ ಕುಟೀರದ ಕಾರ್ಯ ನಿಜಕ್ಕೂ ಅಭಿನಂದನಾರ್ಹವಾದದ್ದು ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಅವರು ವಿಜಯಪುರ ತಾಲೂಕಿನ ಕನ್ನೂರು ಶಾಂತಿ ಕುಟಿರದಲ್ಲಿ ನಡೆಯುತ್ತಿರುವ ವಿಶೇಷ ಬೇಸಿಗೆ ಶಿಬಿರದ ವಿದ್ಯಾರ್ಥಿಗಳಿಗೆ ಎಸ್, ಎಸ್, ಎಲ್, ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಉಚಿತವಾಗಿ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.
ಒಂದು ತಿಂಗಳವರೆಗೆ ಸುಮಾರು 515 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಅವರ ಸರ್ವಾಂಗಿನ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾದ ಸಂಸ್ಕಾರಯುತವಾದ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸುವ ಕಾರ್ಯಕ್ಕೆ ಶ್ರಮಿಸುತ್ತಿರುವ ಆಶ್ರಮದ ಶ್ರೀ ಕೃಷ್ಣ ಗುರುಗಳನ್ನು ಹಾಗೂ ಅವರ ತಂಡವನ್ನು ಅಭಿನಂದಿಸಿದ ಸಂಗಮೇಶ ಬಬಲೇಶ್ವರ ಘನ ಸರಕಾರದ ಪರವಾಗಿ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ಮುಖ್ಯ ಅತಿಥಿಗಳಾಗಿ ನಾಡಿನ ಪ್ರತಿಷ್ಠಾ ಚಾಣಕ್ಯ ಕರಿಯರ ಅಕಾಡೆಮಿಯ ಸಂಸ್ಥಾಪಕರಾದ ಶಿಕ್ಷಣ ತಜ್ಞರಾದ ಎನ್ ಎಮ್ ಬಿರಾದಾರ ಆಗಮಿಸಿದ್ದರು. ದಿವ್ಯ ಸಾನಿಧ್ಯವನ್ನು ವಹಿಸಿ ಆಶ್ರಮದ ಶ್ರೀ ಕೃಷ್ಣ ಗುರುಗಳು ವಿಶೇಷ ಉಪನ್ಯಾಸ ನೀಡಿದರು.
ಶಿಕ್ಷಣ ತಜ್ಞರು ಚಿಂತಕರಾದ ಕುಮಾರ್ ನಾನಾವಟೆ ಮತ್ತು ಶಿಕ್ಷಕರು ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು.

ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರ ನಡೆಗೆ ಮೆಚ್ಚುಗೆ

ಸುಮಾರು ಐದು ಗಂಟೆಗಳ ವರೆಗೆ ಸುಮಾರು 15 ಹಳ್ಳಿಗಳ 515 ಮಕ್ಕಳೊಂದಿಗೆ ಬೆರೆತು ಅವರೊಂದಿಗೆ ಸಮಯ ಕಳೆದು ಅವರು ಹೇಳುವ ಕಥೆ ಹಾಡು ಮುಂತಾದ ಮಕ್ಕಳ ಸೃಜನಾತ್ಮಕ ಕಲೆಗಳನ್ನು ವೀಕ್ಷಿಸಿದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರ ನಡೆಯ ಬಗ್ಗೆ ಆಶ್ರಮದ ಮುಖ್ಯಸ್ಥರಾದ ಶ್ರೀ ಕೃಷ್ಣ ಗುರುಗಳು ಹಾಗೂ ಸಂಪನ್ಮೂಲ ಶಿಕ್ಷಕರು ಮತ್ತು ಮುದ್ದು ಮಕ್ಕಳು ಮೆಚ್ಚುಗೆ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ

ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ

ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಒದಗಿಸಲು ದವಿಪ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರಗಾಲ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ಬರಗಾಲ ತಾಲೂಕೆಂದು ಘೋಷಿಸಲು ರೈತಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ವರ್ಚುವಲ್ ಭಾಷಣದ ನೇರ ಪ್ರಸಾರ ವೀಕ್ಷಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.