Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ

ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಡಿಸಿ ಟಿ.ಭೂಬಾಲನ್ ಭೇಟಿ
(ರಾಜ್ಯ ) ಜಿಲ್ಲೆ

ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಡಿಸಿ ಟಿ.ಭೂಬಾಲನ್ ಭೇಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ನಗರದ ವಿಬಿ ದರಬಾರ ಕಾಲೇಜಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷಾ (ಸಿಇಟಿ) ಕೇಂದ್ರಕ್ಕೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ, ವಿದ್ಯಾರ್ಥಿಗಳ ಆಸನ ವ್ಯವಸ್ಥೆ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿಗಳ ಕಾರ್ಯ ವಿಧಾನವನ್ನು ಅವರು ಪರಿಶೀಲಿಸಿದರು.
ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಣೆ ಹಾಗೂ ಅವರಿಂದ ಪರೀಕ್ಷಾ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಪರೀಕ್ಷಾ ಕೇಂದ್ರದಿಂದ ದೂರಿಗೆ ಆಸ್ಪದ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ, ವಹಿಸಿಕೊಟ್ಟ ಜವಾಬ್ದಾರಿಯನ್ನು ಸುಸೂತ್ರವಾಗಿ ಹಾಗೂ ಸಮರ್ಪಕವಾಗಿ ನಿರ್ವಹಿಸಬೇಕೆಂದು ಹೇಳಿದರು.
ಸದರಿ ಪರೀಕ್ಷಾ ಕೇಂದ್ರದಲ್ಲಿನ ವೆಬ್ ಕಾಸ್ಟಿಂಗ್ ಕಾರ್ಯ ನಿರ್ವಹಣೆ ವ್ಯವಸ್ಥೆ ಬಗ್ಗೆ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ

ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ

ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಒದಗಿಸಲು ದವಿಪ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರಗಾಲ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ಬರಗಾಲ ತಾಲೂಕೆಂದು ಘೋಷಿಸಲು ರೈತಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ವರ್ಚುವಲ್ ಭಾಷಣದ ನೇರ ಪ್ರಸಾರ ವೀಕ್ಷಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.