Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸದಸ್ಯರೊಂದಿಗೆ ಚರ್ಚಿಸದೇ ಅಧ್ಯಕ್ಷರು ಹಣ ತೆಗೆಯುವಂತಿಲ್ಲ
(ರಾಜ್ಯ ) ಜಿಲ್ಲೆ

ಸದಸ್ಯರೊಂದಿಗೆ ಚರ್ಚಿಸದೇ ಅಧ್ಯಕ್ಷರು ಹಣ ತೆಗೆಯುವಂತಿಲ್ಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪುರಸಭೆ ಸದಸ್ಯರ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಪುರಸಭೆಯಲ್ಲಿ ಸದಸ್ಯರ ಗಮನಕ್ಕೆ ತರದೇ ಪುರಸಭೆ ಅಧ್ಯಕ್ಷ ಹಣ ತೆಗೆಯುತ್ತಿದ್ದಾರೆ. ಯಾವದೇ ಹಣ ತೆಗೆಯುವ ಮುನ್ನ ಸದಸ್ಯರ ಸಭೆಯಲ್ಲಿ ಚರ್ಚೆ ಮಾಡಬೇಕು ಎಂದು ಪುರಸಭೆ ಸದಸ್ಯರು ಒತ್ತಾಯಿಸಿದರು.
ಬುಧವಾರ ಪಟ್ಟಣದ ಪುರಸಭೆಯ ಸಭಾಭವನದಲ್ಲಿ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.
ಸಭೆಯನ್ನು ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಸ್ವಾಗತಿಸಿದರು.
2೦25-26 ನೇ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನ ₹ 2 ಕೋಟಿ 24 ಲಕ್ಷ ಕ್ರಿಯಾ ಯೋಜನೆ ತಯಾರಿಸಿ ಎಲ್ಲ 23 ವಾರ್ಡುಗಳಿಗೆ ಸಮರ್ಪಕವಾಗಿ ಹಂಚಬೇಕೆಂದು ಸದಸ್ಯ ಅನೀಲಗೌಡ ಬಿರಾದಾರ, ದೇವೆಂದ್ರ ಕುಂಬಾರ, ಇಸ್ಮಾಯಿಲ್ ಅರಬ, ಅಯೂಬ ಬಾಗವಾನ, ಉಮೇಶ ದೇಗಿನಾಳ ಒತ್ತಾಯಿಸಿದರು.
ಸಭೆಯಲ್ಲಿ ಒಳ ಚರಂಡಿ ನೀರು ಶುದ್ಧಿಕರೀಸಿ ಹಳ್ಳಕ್ಕೆ ಬಿಡುವ ಬಗ್ಗೆ ಮತ್ತು ಸ್ವಚ್ಛತೆಗಾಗಿ ಅವಶ್ಯವಿರುವ ಹೊಸ ಮಶೀನು ಖರೀದಿಗೆ ಸೇರಿದಂತೆ ಅನೇಕ ವಿಷಯಗಳ ಕುರಿತು ಚೆರ್ಚೆ ನಡೆಯಿತು.
ಪಟ್ಟಣದಲ್ಲಿ ಸಾರ್ವಜನಿಕರು ಒಳಚರಂಡಿ ಸಂಪರ್ಕ ಕಲ್ಪಿಸಲು ಪ್ರತಿ ವರ್ಷ ₹ 2೦೦ ವಾಣಿಜ್ಯಗೆ ₹ 1೦೦೦ ರೂ ಎಂದು ಅನುಮೊದನೆ ನೀಡಲಾಯಿತು.
ಸನ್ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಯೋಜನೆಯಡಿ ಹಂಚಿಕೆಯಾದ ಅನುದಾನ ರೂ 11ಲಕ್ಷ ರೂ, ಎಸ್.ಸಿ, ಸಿ.ಎಸ್.ಪಿ ಯೋಜನೆ ಯಡಿ ಹಂಚಿಕೆಯಾದ ಅನುದಾನ 7 ಲಕ್ಷ ರೂ ಕ್ರೀಯಾ ಯೋಜನೆ ತಯಾರಿಸುವ ಕುರಿತು ಚರ್ಚೆ ನಡೆಯಿತು.
ಪುರಸಭೆಯಲ್ಲಿ 95 ನೌಕರರು ದಿನಗೂಲಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಅದರಲ್ಲಿ 7೦ ನೌಕರರು ಮಾತ್ರ ಬರುತ್ತಾರೆ. ಇನ್ನೂಳಿದವರು ಬರುವದೇ ಇಲ್ಲ. ಆದರೂ ಅವರಿಗೆ ಸಂಬಳ ನೀಡುತ್ತಿದ್ದಾರೆ. ಅವರು ಬರುವ ಹಾಗೆ ಮಾಡಬೇಕು ಇಲ್ಲವೆ ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ಸದಸ್ಯರು ಒತ್ತಾಯ ಮಾಡಿದರು.
ಅದಕ್ಕೆ ಎಲ್ಲಾ ಸದಸ್ಯರು ಠರಾವು ಪಾಸ ಮಾಡಬೇಕೆಂದು ಪಟ್ಟುಹಿಡಿದರು ಅದಕ್ಕೆ ಮುಖ್ಯಾಧಿಕಾರಿ ಅವರು ಠರಾವು ಪಾಸ ಮಾಡುದ್ದಾಗಿ ಬರವಸೆ ನೀಡಿದರು.
ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷ ಜಹಾಂಗೀರ ಸೌದಾಗರ, ಸದಸ್ಯರಾದ ಸಂಗೀತಾ ಕರಿಕಟ್ಟಿ, ಸೈಪನ ಪವಾರ, ಮುಸ್ತಾಕ್ ಇಂಡೀಕರ್, ಇಸ್ಮಾಯಿಲ್ ಅರಬ, ವಿಜಯ ಮೂರಮನ, ಜಹಾಂಗೀರ ಸೌದಾಗರ, ರೇಣುಕಾ ಉಟಗಿ, ಬನ್ನೆಮ್ಮ ಹದರಿ, ಶೈಲಜಾ ಪೂಜಾರಿ, ಸುಜಾತಾ ಪಾಟೀಲ, ಭಾಗೀರತಿ ಕುಂಬಾರ, ಜ್ಯೋತಿ ರಾಠೋಡ ಮತ್ತಿತರರಿದ್ದರು.

“ಕಳೆದ‌ 15 ದಿನಗಳಿಂದ ಕಸದ ವಾಹನ ಬರುತ್ತಿಲ್ಲ. ಕೇಳಿದರೆ ವಾಹನ ರಿಪೇರಿ ಇದೆ ಎಂಬ ಸಬೂಬ್ ಹೇಳುತ್ತಿದ್ದಾರೆ. ಹಾಗಾದರೆ ಆ ವಾರ್ಡದಲ್ಲಿ ಸ್ವಚ್ಚತೆ ಮತ್ತು ಆ ವಾರ್ಡ ಜನರ ಪರಿಸ್ಥಿತಿ ಏನಾಗಬಾರದು ಹೇಳಿ..?

– ಸಂಗೀತಾ ಸುಧೀರ ಕರಕಟ್ಟಿ
ಅಧ್ಯಕ್ಷರು, ಸ್ಥಾಯಿ ಸಮೀತಿ, ಪುರಸಭೆ ಇಂಡಿ

ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಬಲ್ಪ್ ಹಾಕುವ ಗುತ್ತಿಗೆದಾರರ ಟೆಂಡರ್ ಅವದಿ ಮುಗಿದಿದೆ. ಸುಮಾರು ದಿನಗಳು, ತಿಂಗಳಗಳು ಗತಿಸಿದರೂ, ಮರು ಟೆಂಡರ್ ಮಾಡದೇ ಕಾರಣವೇನು..?‌ ಈಗೀರುವ ಅಥವಾ ಅವರನ್ನೆ ಮುಂದುವರೆಸುವ, ಇಬ್ಬರ ಮದ್ಯ ಇರುವ ಗೊಂದಲಕ್ಕೆ ತೆರೆ ಎಳೆದು, ಸರಕಾರದ ಆದೇಶದ ನಿಯಾಮನುಸಾರ ಟೆಂಡರ್ ಮಾಡಬೇಕು.”

– ಇಸ್ಮಾಯಿಲ್ ಅರಬ
ಸದಸ್ಯರು, ಪುರಸಭೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.