Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಲಿ

ಮಕ್ಕಳ ಮನವೊಲಿಕೆ

ಬದುಕೆಂದರೆ..!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವಾನಂದ ತೇಲಿ ಗೆ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಶಿವಾನಂದ ತೇಲಿ ಗೆ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕನ್ನಡದ ಅನನ್ಯ ಕೈಂಕರ್ಯ ಗೈಯುತ್ತಿರುವ ತೊದಲಬಾಗಿ ಶಿಕ್ಷಕ

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಕರುನಾಡು ಕನ್ನಡ ಕಲಾ ಸಿರಿ ಬಳಗ(ರಿ), ಎ.ಜಿ.ಎಸ್.ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರು ಕೊಡಮಾಡುವ “ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ” ಕನ್ನಡ ಪಂಡಿತ ಕ್ರಿಯಾಶೀಲ ಶಿಕ್ಷಕ ಶಿವಾನಂದ ಡಿ.ತೇಲಿ ಅವರಿಗೆ ಲಭಿಸಿದೆ.
ಪ್ರಶಸ್ತಿ ಪುರಸ್ಕೃತ ಶಿವಾನಂದ ತೇಲಿ ಸಮೀಪದ ತೊದಲಬಾಗಿಯ ಶ್ರೀ ಮಲ್ಲಿಕಾರ್ಜುನ ಪದವಿಪೂರ್ವ ಮಹಾವಿದ್ಯಾಲಯ (ಪ್ರೌಢಶಾಲಾ ವಿಭಾಗ) ದಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡ ಭಾಷೆಯ ಉಳಿವನ್ನೇ ತಮ್ಮ ಉಸಿರಾಗಿಸಿಕೊಂಡು ಹಾಗೂ ಕನ್ನಡ ಶಿಕ್ಷಕರ ಪರವಾಗಿ ಹಲವಾರು ಕನ್ನಡಪರ ಅಭಿವೃದ್ಧಿ ಕೈಂಕರ್ಯಗಳನ್ನು ಗೈಯುತ್ತಾ ಬಂದಿರುವ ಇವರು ಕನ್ನಡ ಕ್ರಿಯಾಶೀಲ ಶಿಕ್ಷಕರಾಗಿ ಮಿನುಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡತನದ ಸವಿರಸಗವಳವನ್ನು ಸೃಜಿಸಿದ್ದಾರೆ. ಶಿವಾನಂದ ತೇಲಿ ಅವರು ಅನನ್ಯತೆಯಿಂದ ಸಲ್ಲಿಸಿರುವ ಅಮೋಘಯುತ ಅನುಪಮ ಸೇವೆಯನ್ನು ಸಂಘಟನೆ ಗುರುತಿಸಿ ಗೌರವಪೂರ್ವಕವಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ.
ಈಚೆಗೆ ಕರುನಾಡು ಕನ್ನಡ ಕಲಾಸಿರಿ ಬಳಗ, ಎ.ಜಿ.ಎಸ್.ಚಾರಿಟೇಬಲ್ ಟ್ರಸ್ಟಿನ ನಾಲ್ಕನೇ ವರ್ಷದ ವಾಷಿ೯ಕೋತ್ಸವ ಸಮಾರಂಭದಲ್ಲಿ ಹಲ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ 2024-25 ನೇ ಸಾಲಿನ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರಶಸ್ತಿಗೆ ಭಾಜನರಾದ ಸಾಧಕರು ಅಭಿಮಾನದಿಂದ ಸನ್ಮಾನ, ಪ್ರಶಸ್ತಿ ಬಿನ್ನವತ್ತಳೆಯೊಂದಿಗೆ ಸ್ವೀಕರಿಸಿ ತಮ್ಮ ಕಾಯಕ ಬದ್ದತೆಗೆ ಮತ್ತಿಷ್ಟು ವಿಶೇಷತೆ ಸ್ಪರ್ಶ ಮೂಡಿಸಿದ್ದಾರೆ. ಅದರದ ಗೌರವಕ್ಕೆ ಪಾತ್ರರಾಗಿದ್ದಾರೆ. ಚಾಮರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಆಯೋಜನೆಗೊಂಡಿದ್ದ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ, ಅಂಬರೀಷ್ ಸಿ.ಎಂ, ರಾಜ್ಯ ಗೌರವಾಧ್ಯಕ್ಷ ಡಾ, ಟಿ ಯಲ್ಲಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ನವೀನಕುಮಾರ ಟಿ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
ಅಭಿನಂದನೆ-ಶುಭ ಹಾರೈಕೆ
ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪಡೆದಿರುವ ಶಿವಾನಂದ ತೇಲಿ ಅವರಿಗೆ ತೊದಲಬಾಗಿ ಶ್ರೀ ಮಲ್ಲಿಕಾರ್ಜುನ ಪ.ಪೂ.ಕಾಲೇಜು (ಪ್ರೌಢಶಾಲಾ ವಿಭಾಗ) ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಸಪ್ಪ ಹೆಗ್ಗೊಂಡ ಸೇರಿದಂತೆ ಸದಸ್ಯರು, ಪ್ರಾಚಾರ್ಯರಾದ ಆರ್.ಎಚ್.ಚಿನಗುಂಡಿ, ಹಿರಿಯ ಉಪನ್ಯಾಸಕರಾದ ವಿ.ಆರ್.ಸೋಲಾಪುರ, ಎಸ್.ಬಿ.ನಾಯ್ಕ್, ದೈಹಿಕ ಶಿಕ್ಷಕರಾದ ಬಿ.ಕೆ.ನೇಮಗೌಡ, ಎಸ್.ಎಂ.ಕೊಳಲಗಿ, ಸಿ.ಎಮ್.ಬರಾಡಿ, ಬಾಬುಗೌಡ ಪಾಟೀಲ, ಎಸ್.ಎ.ನಾಯಕ, ಪಿ.ವಾಯ್.ಕರಿಹೊಳಿ, ಮಹಾದೇವ ಪೂಜಾರಿ, ಎಂ.ಬಿ.ಹಿರೇಮಠ, ಧರೆಪ್ಪ ದಾನಗೌಡ, ಮಾಂತೇಶ ಸೂರಗೊಂಡ, ಶ್ರೀಮತಿ ವಿಜಯಲಕ್ಷ್ಮೀ ಪಂಚಗಾರ, ಶ್ರೀಮತಿ ರಾಧಿಕಾ ಶೇಗುಣಸಿ ಮೊದಲಾದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಲಿ

ಮಕ್ಕಳ ಮನವೊಲಿಕೆ

ಬದುಕೆಂದರೆ..!

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಲಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಮನವೊಲಿಕೆ
    In ವಿಶೇಷ ಲೇಖನ
  • ಬದುಕೆಂದರೆ..!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.