Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಗೀತದ ಮೂಲಕ ಮಹತ್ವದ ಕೊಡುಗೆ ನೀಡಿದ ಪುಟ್ಟರಾಜ ಗವಾಯಿಗಳು
(ರಾಜ್ಯ ) ಜಿಲ್ಲೆ

ಸಂಗೀತದ ಮೂಲಕ ಮಹತ್ವದ ಕೊಡುಗೆ ನೀಡಿದ ಪುಟ್ಟರಾಜ ಗವಾಯಿಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಾವಣಗೆರೆಯಲ್ಲಿ ಪುಟ್ಟರಾಜರ ಅಭಿಮಾನಿ ಭಕ್ತರ ೩ನೆಯ ಸಮಾವೇಶ

ಉದಯರಶ್ಮಿ ದಿನಪತ್ರಿಕೆ

ದಾವಣಗೆರೆ: ಡಾ. ಪಂಡಿತ ಪುಟ್ಟರಾಜ ಗವಾಯಿಗಳು ಕರ್ನಾಟಕ ಮಾತ್ರ ಸೀಮಿತವಾಗದೆ ತಮ್ಮ ಸಂಗೀತದ ಮೂಲಕ ಇಡೀ ವಿಶ್ವಕ್ಕೆ ಮಹತ್ವವಾದ ಕೊಡುಗೆಯನ್ನು ನೀಡಿದ್ದಾರೆ ಅವರು ಸಂಗೀತದ ಎಲ್ಲಾ ಪ್ರಕಾರಗಳಲ್ಲಿ ಅಪಾರವಾದ ಜ್ಞಾನ ಮತ್ತು ಪ್ರೌಢಿಮೆಯನ್ನು ಸಾಧಿಸಿದ್ದರು ಎಂದು ಸಂಗೀತ ಭಾರತಿ ಸಂಸ್ಥಾಪಕ ಹೆಚ್. ಪಿ. ಕಲ್ಲಂಭಟ್ ಬಣ್ಣಿಸಿದರು.
ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ಡಾ. ಪಂಡಿತ್ ಪುಟ್ಟರಾಜ ಸೇವಾ ಸಮಿತಿ ಗದಗ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೂಜ್ಯ ಗುರು ಡಾ. ಪಂಡಿತ ಪುಟ್ಟರಾಜರ ಅಭಿಮಾನಿ ಭಕ್ತರ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿವರು ಅವರು ಮಾತನಾಡಿದರು.
ಗವಾಯಿಗಳ ಸಂಗೀತ ಕೇವಲ ಮನರಂಜನೆಯನ್ನು ನೀಡದೆ ಒಂದು ರೀತಿಯ ದಿವ್ಯ ಅನುಭೂತಿಯನ್ನು ನೀಡುವ ಶಕ್ತಿಯನ್ನು ಹೊಂದಿತ್ತು. ಹೀಗಾಗಿಯೇ ಅವರ ಕೀರ್ತಿ ವಿಶ್ವದಾದ್ಯಂತ ಪ್ರಸರಿಸಿದೆ. ಪ್ರಸ್ತುತ ರಾಜ್ಯದ ಪ್ರತಿ ಗ್ರಾಮ ತಾಲೂಕು ಮತ್ತು ಜಿಲ್ಲೆಗಳಲ್ಲಿ ಪುಟ್ಟರಾಜ ಗವಾಯಿಗಳವರ ಹೆಸರಲ್ಲಿ ಅನೇಕ ಸಂಗೀತ ಕಾರ್ಯಕ್ರಮಗಳು ನಡೆಯುತ್ತಿರುವುದು ಅವರ ಹಿರಿಮೆ ಸಾಕ್ಷಿಯಾಗಿದೆ. ಅವರ ಆದರ್ಶಗಳು ಮತ್ತು ಸಂಗೀತದ ಮೇಲಿನ ಅವರ ಅಪಾರ ಪ್ರೀತಿ ಇಂದಿನ ಪೀಳಿಗೆ ಸ್ಪೂರ್ತಿಯ ಸೆಲೆಯಾಗಿದೆ ಎಂದು ನುಡಿದರು.
‘ಭಕ್ತಿ ಎಂಬುದು ಪ್ರೇಮದ ಸಫಲತೆ ನೋಡಾ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಉಪನ್ಯಾಸಕಿ ವಾಣಿ ಬಸವರಾಜ್, ಭಕ್ತಿಯೆಂದರೆ ಕೇವಲ ಆಚರಣೆ ಅಲ್ಲ ಅದು ಒಳಗಿನ ಪ್ರೇಮದ ಸ್ವಚ್ಛತೆಯಿಂದ ಕೂಡಿದ ಜೀವನವಾಗಿದೆ. ಅಕ್ಕಮಹಾದೇವಿ ಜೀವನವೇ ಭಕ್ತಿಯ ರೂಪವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ಅಕ್ಕನ ವಚನಗಳು ಮತ್ತು ತ್ಯಾಗದ ಜೀವನವು ಭಕ್ತಿಯ ಮೂಲಕ ವಿಷಯದ ಆಸೆಗಳನ್ನು ಜಯಸಿ ಪ್ರೇಮದ ಸಾಕಾರವಾದ ಶಿವನಲ್ಲಿ ಲೀನವಾಗುವ ಸಂದೇಶವನ್ನು ನೀಡುತ್ತವೆ ಎಂದು ವಚನಗಳನ್ನು ಉದಾಹರಿಸಿ ವಿವರಿಸಿದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸ್ಥಾಪಕರಾದ ವೇದಮೂರ್ತಿ ಚೆನ್ನವೀರ ಸ್ವಾಮಿಗಳು ಹಿರೇಮಠ, ಕಳೆದ ೨೪ ವರ್ಷಗಳಿಂದ ಸಂಸ್ಥೆಯ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪುಟ್ಟರಾಜ ಗವಾಯಿಗಳ ಹೆಸರು ಗದುಗಿನಲ್ಲಿ ಪ್ರಸಿದ್ದಿಯಾದಷ್ಟೇ ದಾವಣಗೆರೆಯಲ್ಲಿಯೂ ವೀರೇಶ್ವರ ಪುಣ್ಯಾಶ್ರಮ ಮೂಲಕ ಇದು ಪ್ರಸಿದ್ಧಿಯಾಗಿದೆ. ಸತತ ಮೂರನೇ ವರ್ಷದ ಕಾರ್ಯಕ್ರಮ ಇದಾಗಿದೆ ಎಂದರು.
ಬೈಲಹೊಂಗಲ ತಾಲೂಕಾ ಬುಡರಕಟ್ಟಿ ಶ್ರೀ ಮಡಿವಾಳೇಶ್ವರ ಮಠದ ಶ್ರೀ ಶಿವಪಂಚಾಕ್ಷರಿ ಮಹಾಸ್ವಾಮಿಗಳು ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.
ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ದಾವಣಗೆರೆ ಜಿಲ್ಲಾ ಅಧ್ಯಕ್ಷ ವಿನಾಯಕ ಪಿ. ಬಿ. ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾಧ್ಯಕ್ಷ ಗಿರಿಜಾರಿ ವಿ. ಮುಳುಗುಂದ ಭಾಗವಹಿಸಿದ್ದರು ಸೇವಾ ಸಮಿತಿಯ ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಸತೀಶ ಧಾರವಾಡ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು ರಾಜ್ಯ ಸಂಚಾಲಕಿ ಸುಮಾ ಹಡಪದ ಪ್ರಾರ್ಥನೆ ಗೀತೆ ಹಾಡಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ
    In (ರಾಜ್ಯ ) ಜಿಲ್ಲೆ
  • ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ
    In (ರಾಜ್ಯ ) ಜಿಲ್ಲೆ
  • ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅಫಜಲಪುರದಲ್ಲಿ ಕಸಾಪ ಸಂಸ್ಥಾಪನಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಶೂನ್ಯದಿಂದ ಶಿಖರದೆತ್ತರಕ್ಕೆ ಏರಬೇಕೆ?
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.