Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣ ಕ್ರಾಂತಿಗೆ ಛಲತೊಟ್ಟ ಮಹಾನ್ ಚೇತನ ಡಾ.ಅಂಬೇಡ್ಕರ್
(ರಾಜ್ಯ ) ಜಿಲ್ಲೆ

ಶಿಕ್ಷಣ ಕ್ರಾಂತಿಗೆ ಛಲತೊಟ್ಟ ಮಹಾನ್ ಚೇತನ ಡಾ.ಅಂಬೇಡ್ಕರ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ದಸಂಸ ಸಂಚಾಲಕ ವಾಯ್.ಸಿ.ಮಯೂರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶಿಕ್ಷಣ ಕ್ರಾಂತಿಗೆ ಛಲತೊಟ್ಟ ಮಹಾನ್ ಚೇತನ ಡಾ.ಬಾಬಾಸಾಹೇಬ್ ಅಂಬೇಡ್ಕರ್. ಅವರ ಜೀವನ ಚರಿತ್ರೆ ಇಡೀ ವಿಶ್ವಕ್ಕೆ ಮಾದರಿ ಎಂದು ಜಿಲ್ಲಾ ದಸಂಸ ಸಂಚಾಲಕ ವಾಯ್.ಸಿ.ಮಯೂರ ಹೇಳಿದರು.
ಮೋರಟಗಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡ ೧೩೪ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಕೊಲೆ, ಸುಲಿಗೆ, ಅನ್ಯಾಯ, ಅತ್ಯಾಚಾರ ಕಣ್ಣಾರೆ ಕಂಡ ಬಾಬಾಸಾಹೇಬರು ಪುಸ್ತಕವನ್ನೇ ದೇವರೆಂದು ನಂಬಿ ಕಡು ಬಡತನದಲ್ಲಿ ಬೀದಿ ದೀಪದಲ್ಲಿ ಓದುವ ಮೂಲಕ ಸಂವಿಧಾನವನ್ನು ರಚಿಸಿ ತುಳಿತಕ್ಕೆ ಒಳಗಾದ ಸಮಾಜವನ್ನು ಎತ್ತಿ ಹಿಡಿದ ಅವರ ಸಾಧನೆ ಸೂರ್ಯ ಚಂದ್ರ ಇರುವರೆಗೂ ಅಜರಾಮರ. ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು. ವಿಶೇಷವಾಗಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಲ್ಲ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ ಅಸ್ತಿ ಅಂತಸ್ತು ಗಳಿಸುವ ಬದಲು ನಿಮ್ಮ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದರು.
ಈ ವೇಳೆ ಮಾಜಿ ಸೈನಿಕರಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಮಕ್ಕಳು ಬಾಬಾಸಾಹೇಬರ ಹಾಡಿಗೆ ಹೆಜ್ಜೆ ಹಾಕಿದ್ದು ವಿಶೇಷವಾಗಿ ಸಾರ್ವಜನಿಕರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಸಿಂದಗಿ ಬುದ್ಧ ವಿಹಾರದ ಪೂಜ್ಯ ಸಂಘಪಾಲ ಬಂತೇಜಿ ಸವರು ಸಾನಿಧ್ಯ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಗೌರಮ್ಮ ನಡುವಿನಕೇರಿ, ಮುತ್ತಪ್ಪ ಸಿಂಗೆ, ಪ್ರಕಾಶ ಅಡಗಲ್, ರವಿ ಹೋಳಿ, ಅರುಣಕುಮಾರ ಸಿಂಗೆ, ರವಿಕಾಂತ ನಡುವಿನಕೇರಿ, ವೀರನಗೌಡ ಪಾಟೀಲ್, ತಮ್ಮಣ್ಣ ಬೋನಾಳ, ನಿಂಗಣ್ಣ ವಾಲಿಕಾರ ಸೇರಿದಂತೆ ಡಾ.ಬಿ.ಆರ್.ಅಂಬೇಡ್ಕರ ಅವರ ಅಭಿಮಾನಿಗಳು ಮತ್ತು ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.