Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಮನವೊಲಿಕೆ

ಬದುಕೆಂದರೆ..!

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬ್ರಾಹ್ಮಣ ಸಮಾಜದಲ್ಲಿ ಒಳಪಂಗಡಗಳ ವಿಂಗಡನೆ ಸಲ್ಲದು :ಗುಂಡು
(ರಾಜ್ಯ ) ಜಿಲ್ಲೆ

ಬ್ರಾಹ್ಮಣ ಸಮಾಜದಲ್ಲಿ ಒಳಪಂಗಡಗಳ ವಿಂಗಡನೆ ಸಲ್ಲದು :ಗುಂಡು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ರಾಜ್ಯದಲ್ಲಿ ಬ್ರಾಹ್ಮಣ ಸಮಾಜದಲ್ಲಿ ಒಳಪಂಗಡಗಳನ್ನು ಬ್ರಾಹ್ಮಣ ಸಮಾಜದಲ್ಲಿ ಒಳಪಂಗಡಗಳನ್ನು ಬೇರ್ಪಡಿಸಿ ಜನಗಣತಿ ಮಾಡಿಸಿದೆಯೆಂದು ರಾಜ್ಯ ಸರ್ಕಾರದ ವಿರುದ್ಧ ಬ್ರಾಹ್ಮಣ ಅರ್ಗನೈಜೇಷನ್ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಗುಂಡು ಕುಲಕರ್ಣಿ ಹೇಳಿದರು.
ಈ ವೇಳೆ ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಬ್ರಾಹ್ಮಣ ಸಮಾಜ ಕಡಿಮೆಯಿದೆ. ಆದರೆ ಅದರಲ್ಲೇ ಒಳ ಪಂಗಡಗಳನ್ನು ವಿಂಗಡಿಸಿದ್ದು ಯಾವ ನ್ಯಾಯ. ಎಲ್ಲ ಸಮಾಜದಲ್ಲೂ ಒಳ ಪಂಗಡಗಳಿವೆ. ಅದನ್ನು ಬಿಟ್ಟು ಕೆಲವು ಸಮಾಜಗಳಲ್ಲಿ ಮಾತ್ರ ಒಳ ಪಂಗಡಗಳು ತೋರಿಸಿದ್ದಾರೆ ಮತ್ತು ಹಿಂದೆ ಮಾಡಿಸಿದ ಜಾತಿ ಗಣತಿಯನ್ನು ಈಗ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಕೂಡಲೇ ಜಾತಿ ಗಣತಿಯನ್ನು ಕೈ ಬಿಡಬೇಕು. ನಿಮಗೆ ಬೇಕಾದಂತೆ ಜಾತಿ ಗಣತಿ ಮಾಡಿಸಿದ್ದೇರೆಂದು ಆಕ್ರೋಶ ಹೊರಹಾಕಿದರು.
ಕೂಡಲೇ ಜಾತಿ ಗಣತಿಯನ್ನು ಕೈ ಬಿಡದೆ ಹೋದರೆ ಬ್ರಾಹ್ಮಣ ಸಮುದಾಯ ಕೂಡ ಬಿದಿಗಿಳಿದು ಹೋರಾಟ ಮಾಡಬೇಕಾಗುತ್ತದೆಂದು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಬ್ರಾಹ್ಮಣರ ಜನಸಂಖ್ಯೆ ಈ ಜಾತಿ ಗಣತಿ ಪ್ರಕಾರ ೧೫,೬೪,೭೪೧ ಎಂದು ತೋರಿಸಿದ್ದಾರೆ. ಮತ್ತೆ ಅದರಲ್ಲೇ ಹವ್ಯಕ ಬ್ರಾಹ್ಮಣರು ೮೫.೫೯೫ ಮತ್ತು ಶ್ರೀವೈಷ್ಣವ ೧೬,೨೮೬ ಎಂದು ಹೇಳಿದ್ದಾರೆ. ನಮ್ಮ ವಿಜಯಪುರ ಮತ್ತು ಕಲಬುರಗಿ ಎರಡು ಜಿಲ್ಲೆಯಲ್ಲೇ ಸುಮಾರು ೧ಲಕ್ಷಕ್ಕಿಂತ ಅಧಿಕ ಬ್ರಾಹ್ಮಣರಿದ್ದಾರೆ. ಅಂದ ಮೇಲೆ ರಾಜ್ಯದಲ್ಲಿ ಬರಿ ೧೫ಲಕ್ಷ ಆಗಲು ಸಾಧ್ಯವೇ? ರಾಜ್ಯ ಸರ್ಕಾರ ಕೂಡಲೇ ಜಾತಿ ಗಣತಿಯನ್ನು ಕೈ ಬಿಡಬೇಕೆಂದು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಮನವೊಲಿಕೆ

ಬದುಕೆಂದರೆ..!

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಮನವೊಲಿಕೆ
    In ವಿಶೇಷ ಲೇಖನ
  • ಬದುಕೆಂದರೆ..!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.