Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ

ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದಿನಿಂದ ಚಿಕ್ಕಪಡಸಲಗಿಯಲ್ಲಿ ಮಾರುತಿ ದೇವರ ಓಕುಳಿ
(ರಾಜ್ಯ ) ಜಿಲ್ಲೆ

ಇಂದಿನಿಂದ ಚಿಕ್ಕಪಡಸಲಗಿಯಲ್ಲಿ ಮಾರುತಿ ದೇವರ ಓಕುಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಮಾರುತಿ ದೇವರ ಓಕುಳಿ ಮಹೋತ್ಸವ ಇಂದು ಏ.19 ರಿಂದ 23 ರವರೆಗೆ ನಡೆಯಲಿದೆ.
ಜೈ ಹನುಮಾನ ಯುವ ಮಿತ್ರ ಮಂಡಳಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ
ಕಾರ್ಯಕ್ರಮ, ಕ್ರೀಡೆಗಳು ಜರುಗಲಿವೆ.
19ರಂದು ಬೆಳಗ್ಗೆ 6ಕ್ಕೆ ಓಕುಳಿ ಕಂಬ ನಿಲ್ಲಿಸಿ ಕೃಷ್ಣಾ ನದಿ ದಡದಲ್ಲಿ ರಾಜು ಜೋಶಿ ಅವರಿಂದ ಮೂರ್ತಿಗೆ ಅಭಿಷೇಕ, ಸಂಜೆ 6ಕ್ಕೆ ಸಕಲ
ವಾದ್ಯ ವೈಭವಗಳೊಂದಿಗೆ ಹನುಮಂತ ದೇವರ ಕಂಚಿನ ಮೂರ್ತಿ ಮೆರವಣಿಗೆ ವಿಜೃಂಭಣೆಯಿಂದ ನಡೆಸಲಾಗುವುದು. ನಂತರ ರಾತ್ರಿ 9ಕ್ಕೆ
ಗಂಗಿ ಮನ್ಯಾಗ ಗೌರಿ ಹೊಲದಾಗ ನಾಟಕ ಪ್ರದರ್ಶನ ನಡೆಯಲಿದೆ.
20ರಂದು ಮಧ್ಯಾಹ್ನ 3ಕ್ಕೆ ನೀರೋಕುಳಿ, ರಾತ್ರಿ 8ಕ್ಕೆ ಪರು ತರುವುದು, ಗ್ರಾಮದ
ದೇವರುಗಳ ಆಗಮನ, ರಾತ್ರಿ 9ಕ್ಕೆ ಅತ್ತಿಗೆಗೆ ತಕ್ಕ ಮೈದುನರು ನಾಟಕ ಪ್ರದರ್ಶನ
ನಡೆಯಲಿದೆ.
21ರಂದು ಮಧ್ಯಾಹ್ನ 2ಕ್ಕೆ ಹಾಲೋಕುಳಿ, ಸಂಜೆ 4ಕ್ಕೆ ರಾಷ್ಟ್ರಮಟ್ಟದ ಜಂಗಿ ನಿಕಾಲಿ
ಕುಸ್ತಿ ನಡೆಯಲಿವೆ.

23 ರಂದು ಧರ್ಮ ಜಾಗೃತಿ ಕಾರ್ಯಕ್ರಮ

ಗ್ರಾಮದ ಮಾರುತಿ ದೇವರ ಓಕುಳಿ ಮಹೋತ್ಸವ ನಿಮಿತ್ತ 23ರಂದು ಬೆಳಗ್ಗೆ 9ಕ್ಕೆ ಧರ್ಮ
ಜಾಗೃತಿ ಹಾಗೂ ಭಾರತೀಯ ಸಂಸ್ಕೃತಿ ಕಾರ್ಯಕ್ರಮ ನಡೆಯಲಿದೆ. ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು, ಮರೇಗುದ್ದಿ ನಿರುಪಾದೇಶ್ವರ ಶ್ರೀಗಳು ಸಾನ್ನಿಧ್ಯ
ವಹಿಸುವರು. ಹನುಮಾನ ದೇವಸ್ಥಾನದ ಅರ್ಚಕ ಗೋವಿಂದ ಪೂಜಾರಿ ಕಾರ್ಯಕ್ರಮ ಉದ್ಘಾಟಿಸುವರು.
ಶಿವರುದ್ರಯ್ಯ ಬಬಲಾದಿಮಠ ಜ್ಯೋತಿ ಬೆಳಗಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಜಗದೀಶ
ಗುಡಗುಂಟಿ, ಮಾಜಿ ಶಾಸಕ ಆನಂದ ನ್ಯಾಮಗೌಡ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

“ಹನುಮ ದೇವರ ಸ್ವರೂಪವಾದ ಪಡಸಲಗೇಶ ಚಿಕ್ಕಪಡಸಲಗಿಯ ಆರಾಧ್ಯ ದೈವನಾಗಿದ್ದಾನೆ. ಗ್ರಾಮದ
ಅನೇಕ ಜನರು ಪಡಸಲಗೇಶನ ಭಕ್ತರಿದ್ದಾರೆ. ಭಕ್ತಿಯಿಂದ ನಡೆದುಕೊಳ್ಳುವ ಭಕ್ತರ ಸಂಕಟ
ನಿವಾರಿಸುವ ಮಾರುತಿ ದೇವರ ಓಕುಳಿ ಮಹೋತ್ಸವವನ್ನು ಗ್ರಾಮದ ಗುರು-ಹಿರಿಯರ
ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಜೈ ಹನುಮಾನ ಯುವ ಮಿತ್ರ ಮಂಡಳಿ ನೇತೃತ್ವದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು
ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ.”

– ಪರಮಗೊಂಡ ಬಾಳಪ್ಪ ದಾನಗೌಡ
ಅಧ್ಯಕ್ಷರು, ಜೈ ಹನುಮಾನ ಕಮಿಟಿ, ಚಿಕ್ಕಪಡಸಲಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ

ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ

ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!
    In (ರಾಜ್ಯ ) ಜಿಲ್ಲೆ
  • ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಒದಗಿಸಲು ದವಿಪ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.