Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಧ್ಯದ ಪರಿಸ್ಥಿಯಲ್ಲಿ ಸಾಮೂಹಿಕ ವಿವಾಹ ಪೂರಕ
(ರಾಜ್ಯ ) ಜಿಲ್ಲೆ

ಸಧ್ಯದ ಪರಿಸ್ಥಿಯಲ್ಲಿ ಸಾಮೂಹಿಕ ವಿವಾಹ ಪೂರಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಬಂಗಾರ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆ, ಯುವಕ ಯುವತಿಯರು ಅತಿ ಕಡಿಮೆ ಸಂಬಳದಲ್ಲಿ ದುಡಿಯುತ್ತಿರುವದು, ಸೇರಿದಂತೆ ಹಲವಾರು ಸಮಸ್ಯೆಯಲ್ಲಿ ಯುವಕರು ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡರೆ ಕುಟುಂಬದ ಅರ್ಥ ವ್ಯವಸ್ಥೆ ಸರಿದೂಗಿಸುವಲ್ಲಿ ಮುಖ್ಯ ಪಾತ್ರ ವಹಿಸಿದಂತಾಗುತ್ತದೆ ಈ ದಿಶೆಯಲ್ಲಿ ವಿದ್ಯಾವಂತ ಯುವಕರು ಮುಂದಾಗಬೇಕು ಎಂದು ಯರನಾಳದ ಸಂಗನಬಸವ ಶ್ರೀಗಳು ಹೇಳಿದರು.
ತಾಲೂಕಿನ ಲಚ್ಯಾಣ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶಂಕರಲಿಂಗ ಜಾತ್ರಾ ಮಹೋತ್ಸವ ಮತ್ತು ಹನುಮಾನ ಗುಡಿಯ ಕಳಸಾರೋಹಣ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾಲ ಶೂಲ ಮಾಡಿ ದುಂದು ವೆಚ್ಚ ಮಾಡದೇ ಯಾವದೇ ಜಾತಿ ಮತ ಪಂಥ ಎನ್ನದೇ ಹತ್ತಾರು ಪೂಜ್ಯರು ಸಾವಿರಾರು ಜನರು, ರಾಜಕೀಯ ಮುತ್ಸದ್ದಿಗಳು ಮತ್ತು ಸತ್ಪುರುಷರ ಬಂಧು ಬಳಗ ಮಧ್ಯೆ ನಡೆಯುವ ವಿವಾಹ ಶ್ರೇಷ್ಠ ಮದುವೆ ಎಂದರು.
ನಿವೃತ್ತ ಪ್ರಾಚಾರ್ಯ ಎ.ಪಿ.ಕಾಗವಾಡಕರ, ಹಣಮಂತ ಕಾಗವಾಡ ಮಾತನಾಡಿದರು.
ಇದೇ ವೇಳೆ ಸಾಮೂಹಿಕ ವಿವಾಹ ವಧು ವರರಿಗೆ ಬಟ್ಟೆ ಸೇವೆ ನೀಡಿದ ಶ್ರೀಮತಿ ಮಂಗಲಾಬಾಯಿ ಶ್ರೀ ಜೀವನದಾಸ ಶಹಾ ದಂಪತಿಗಳ ಸ್ಮರಣಾರ್ಥ ಜವಾಹರ ಶಹಾ, ವಧುವಿಗೆ ತಾಳಿ ರೂಪದಲ್ಲಿ ಬಂಗಾರ ಸೇವೆ ನೀಡಿದ ಶಿವಾನಂದ ಪತ್ತಾರ, ಮೌನೇಶ ಪತ್ತಾರ,ಸಂಕೇತ ಅರ್ಜುಣಗಿ,ನಾಗೇಶ ಪತ್ತಾರ ಇವರನ್ನು,ಕಳಸದ ಭಕ್ತಿ ಸೇವೆ ಮಾಡಿದ ರಾಮಚಂದ್ರ ನಾಗಣಸೂರ ಇವರನ್ನು ಸನ್ಮಾನಿಸಲಾಯಿತು.
ವೇದಿಕೆಯ ಮೇಲೆ ಹಳಂಗಳಿಯ ಶಿವಾನಂದ ಶ್ರೀಗಳು, ತುಂಗಳದ ಮಾತೋಶ್ರೀ ಅನುಸೂಯಾ ಅಮ್ಮನವರು, ಹೂವಿನ ಹಿಪ್ಪರಗಿಯ ದ್ರಾಕ್ಷಾಯಿಣಿ ಅಮ್ಮನವರು, ಚಿಕ್ಕಪಡಸಲಗಿಯ ಅಕ್ಕಮಹಾದೇವಿ ಅಮ್ಮನವರು, ಬಸವಂತರಾಯಗೌಡ ಪಾಟೀಲ, ಸಂಸ್ಥೆಯ ಎಂ.ಕೆ. ಬಿರಾದಾರ ಇದ್ದರು.
ಇದಕ್ಕೂ ಮೊದಲು ಪೂಜ್ಯ ಶ್ರೀ ಸಿದ್ದಲಿಂಗ ದೇವರು ಇವರಿಂದ ಹನುಮಾನ ಗುಡಿಯ ಕಳಸಾರೋಣ ನಡೆಯಿತು.
೨೮ ಜೋಡಿಗಳು ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.