Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಿವಾರ ತೆಗೆಯಲು ಒತ್ತಾಯಿಸಿದ್ದನ್ನು ಖಂಡಿಸಿ ಮನವಿ
(ರಾಜ್ಯ ) ಜಿಲ್ಲೆ

ಜನಿವಾರ ತೆಗೆಯಲು ಒತ್ತಾಯಿಸಿದ್ದನ್ನು ಖಂಡಿಸಿ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ವಿಪ್ರ ಸಮಾಜ ಬಾಂಧವರು ಈಚೆಗೆ ಜರುಗಿದ ಸಿಇಟಿ ಪರೀಕ್ಷೆಯಲ್ಲಿ ಬೀದರ ಜಿಲ್ಲೆಯ ಸುಚಿವೃತ ಕುಲಕರ್ಣಿ ಎಂಬ ವಿದ್ಯಾರ್ಥಿಯ ಜನಿವಾರ ತೆಗೆಯಲು ಒತ್ತಾಯಿಸಿದ್ದನ್ನು ಖಂಡಿಸಿ ತಪ್ಪಿಸ್ಥತರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಶನಿವಾರ ತಹಸೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.
ಅವರು ಸಲ್ಲಿಸಿದ ಮನವಿಯಲ್ಲಿ ಸಿಇಟಿ ಗಣಿತ ಪರೀಕ್ಷೆಯ ವೇಳೆಯಲ್ಲಿ ಅನಾವಶ್ಯಕವಾಗಿ ಜನಿವಾರ ತೆಗೆಯಲು ಒತ್ತಾಯ ಮಾಡಿದ್ದು ಖಂಡನೀಯ. ಅಲ್ಲದೇ ಜನಿವಾರ ಧರಿಸಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿಯಲ್ಲಿ ಲೋಹದ ಸರ ಧರಿಸಬಾರದು ಎಂಬ ಉಲ್ಲೇಖವಿದೆ. ಜನೀವಾರ ಧರಿಸಬಾರದು ಎಂಬ ಯಾವುದೇ ಉಲ್ಲೇಖವು ಇಲ್ಲ. ಆದರೆ ಪರೀಕ್ಷಾ ಮೇಲ್ವಿಚಾರಕರು ಸುಚಿವೃತ ಕುಲಕರ್ಣಿ ವಿದ್ಯಾರ್ಥಿ ಜನಿವಾರ ಧರಿಸಿ ಕಾರಣಕ್ಕೆ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಿಲ್ಲ. ಇದರಿಂದಾಗಿ ವಿದ್ಯಾರ್ಥಿಯ ಭವಿಷ್ಯಕ್ಕೆ ಅಡ್ಡಿ ಪಡಿಸಿದ್ದನ್ನು ಸಮಾಜ ಖಂಡಿಸುತ್ತದೆ. ಸರ್ಕಾರ ಕೂಡಲೇ ಪರೀಕ್ಷೆಗೆ ಅನುಮತಿ ನಿರಾಕರಿಸಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಈ ವಿದ್ಯಾರ್ಥಿಗೆ ರ್ಯಾಂಕ್ ಕೊಡಬೇಕೆಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ವಿಪ್ರಸಮಾಜ ಬಾಂಧವರಾದ ಅನಿಲ ದೇಶಪಾಂಡೆ, ಮುಕುಂದ ದೇಶಪಾಂಡೆ, ವಿಠ್ಠಲ ಕುಲಕರ್ಣಿ, ವಿನಾಯಕ ದೇಶಪಾಂಡೆ, ಸಂಜೀವ ಕುಲಕರ್ಣಿ, ಅನೀಲ ಕುಲಕರ್ಣಿ, ಕಿರಣ ಕುಲಕರ್ಣಿ, ರಮೇಶ ಇನಾಮದಾರ, ಗೋವಿಂದ ಕುಲಕರ್ಣಿ, ಎಂ.ಬಿ.ಉಮದಿ, ಅರವಿಂದ ದೇಶಪಾಂಡೆ, ರಾಮಚಾರಿ ಯಜುರ್ವೇದಿ, ಬಾಬು ಜೋಶಿ, ಕೆ.ಪಿ.ಕುಲಕರ್ಣಿ, ಪಾಪಣ್ಣ ಮರಳಿ, ಮಧುಕರ ಚೌಧರಿ, ನಾರಾಯಣ ಕುಲಕರ್ಣಿ, ವಿಠ್ಠಲ ದೇಶಪಾಂಡೆ,ರಾಹುಲ ಕುಲಕರ್ಣಿ, ಅಕ್ಷಯ ದೇಶಪಾಂಡೆ, ಪ್ರಾಣೇಶ ದೇಶಪಾಂಡೆ, ಸಂಜು ದೇಶಪಾಂಡ, ಕೆ.ಬಿ.ಕುಲಕರ್ಣಿ, ಅಮೃತ ಕುಲಕರ್ಣಿ, ರಾಘವೇಂದ್ರ ಕುಲಕರ್ಣಿ, ಮೋಹನ ಜೋಶಿ, ಎಂ.ಜಿ.ಕುಲಕರ್ಣಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.