ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ೨೦೨೫-೨೬ನೇ ಸಾಲಿಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಟಿತ ಶಾಲೆಗಳಿಗೆ ೬ನೇ ತರಗತಿ ಪ್ರವೇಶಕ್ಕೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ:೦೩-೦೫-೨೦೨೫ರ ಕೊನೆಯ ದಿನವಾಗಿದೆ.. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ದೂ.೦೮೩೫೨೨೭೬೧೨೪ ಸಂಪರ್ಕಿಸಬಹುದಾಗಿದೆೆ ಎಂದು ಪ್ರಕಟಣೆ ತಿಳಿಸಿದೆ.