ಉದಯರಶ್ಮಿ ದಿನಗಳು
ವಿಜಯಪುರ: ಇತ್ತೀಚೆಗೆ ಮಂಗಳೂರು ನಗರದಲ್ಲಿ ಆಯೋಜಿಸಿದ್ದ ಕಥಾ ಬಿಂದು ಸಂಭ್ರಮ ಹಾಗೂ ಕಟಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಿದ ಧಾರ್ಮಿಕ ಹಾಗೂ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ನಮ್ಮ ವಿಜಯಪುರದ ನಾಟ್ಯ ಕಲಾ ಅಕಾಡೆಮಿಯ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಅಕಾಡೆಮಿಯ ಗುರುಗಳು ವಿದುಶಿ ಲಕ್ಷ್ಮೀ ತೇರದಾಳಮಠ ಹರ್ಷ ವ್ಯಕ್ತಪಡಿಸಿದ್ದಾರೆ.

