ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ಸದ್ಯ ಬೆಂಗಳೂರಿನ ಆರ್.ವ್ಹಿ. ಪಿ.ಯು.ಕಾಲೇಜಿನ ವಿದ್ಯಾರ್ಥಿಯಾಗಿರುವ ಸ್ವಯಮ್ ಸಂಗಮೇಶ ಗಡೇದ ಇವನು ಜೆಇಇ ಮುಖ್ಯಪರೀಕ್ಷೆಯಲ್ಲಿ ಶೇ ೯೯.೧೮ ಸಾಧನೆ ಮಾಡುವುದರ ಮೂಲಕ ಜೆಇಇ ಅಡ್ವಾನ್ಸ್ಗೆ ಅರ್ಹತೆ ಪಡೆದಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಕುಟುಂಬ ವರ್ಗದವರು, ಪಟ್ಟಣದ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.

