ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬೆನಕಟ್ಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆಶಿಶ ಝಳಕಿ ಹಾಗೂ ಕೀರ್ತಿ ಗಾಯಕವಾಡ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜೆಇಇ ಮೇನ್ಸ್ನಲ್ಲಿ ಉತ್ತಮ ಸಾಧನೆ ಮಾಡಿ ಜೆಇಇ ಅಡ್ವಾನ್ಸ್ಗೆ ಅರ್ಹತೆ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಕಾರ್ಯದರ್ಶಿ ಹೇಮಲತಾ ಬೆನಕಟ್ಟಿ, ಪ್ರಾಚಾರ್ಯ ಸೂರಜ್ ಉಮದಿ ಸೇರಿದಂತೆ ಎಲ್ಲ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

