Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ರಾಜಕುಮಾರ್ ಜನ್ಮ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಡಾ.ರಾಜಕುಮಾರ್ ಜನ್ಮ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ನಿರ್ಧಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಇದೇ ಏಪ್ರಿಲ್ ೨೪ ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಇದೇ ಏಪ್ರಿಲ್ ೨೪ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲು ನಿರ್ಣಯಿಸಲಾಗಿದ್ದು, ಜನ್ಮದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಅಂದು ಡಾ.ರಾಜ್ ಕುಮಾರ್ ಅವರ ಚಲನಚಿತ್ರಗಳ ಗೀತಗಾಯನ ನಡೆಯಲಿದ್ದು, ಡಾ.ರಾಜ್ ಕುಮಾರ್ ಅಭಿಮಾನಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಸಭೆ ಮೂಲಕ ಮನವಿ ಮಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳಾದ ಅನಸೂಯಾ ಚಲವಾದಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು, ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ
    In (ರಾಜ್ಯ ) ಜಿಲ್ಲೆ
  • ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ
    In (ರಾಜ್ಯ ) ಜಿಲ್ಲೆ
  • ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅಫಜಲಪುರದಲ್ಲಿ ಕಸಾಪ ಸಂಸ್ಥಾಪನಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಶೂನ್ಯದಿಂದ ಶಿಖರದೆತ್ತರಕ್ಕೆ ಏರಬೇಕೆ?
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.