Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ
(ರಾಜ್ಯ ) ಜಿಲ್ಲೆ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಸ್ತೆ ಕಾಮಗಾರಿಗೆ ಭೂಮಿಪೂಜೆ | ಶಾಸಕ ಅಶೋಕ ಮನಗೂಳಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ಸಿಸಿ ರಸ್ತೆ,, ಡಾಂಬರೀಕರಣ, ಮಠ ಮಂದಿರಗಳ ಜೀರ್ಣೋದ್ಧಾರ, ಸೇರಿದಂತೆ ಹತ್ತು ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವುದರ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುತಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.
ಸಮೀಪದ ಗಬಸಾವಳಗಿ ಗ್ರಾಮದ ರಾಷ್ಟ್ರಿಯ ಹೆದ್ದಾರಿಯಿಂದ ಭಂಟನೂರ ಮಾರ್ಗವಾಗಿ ಗೊರವಗುಂಡಗಿ ಗ್ರಾಮದ ವರೆಗೆ ೨೦೨೪-೨೫ನೇ ಸಾಲಿನ ೫೦೫೪-ಅಪೆಂಡೆಕ್ಸ್ -ಇ ಯೋಜನೆಯಡಿಯಲ್ಲಿ ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಮಾಜದ ಕಟ್ಟ ಕಡೆಯ ಕುಟುಂಬದವರ ಕಷ್ಟಕ್ಕೆ ಮಿಡಿದಿದೆ ಈ ಉಚಿತ ಯೋಜನೆಗಳ ಜೊತೆಗೆನೆ ಸಿಂದಗಿ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಕಷ್ಟು ಅನುದಾನವನ್ನು ಕೂಡಾ ನೀಡಿದ್ದಾರೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಕ್ಕೂ ಹೆಚ್ಚಿನ ಆದ್ಯತೆ ನೀಡಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸುತ್ತೇನೆ ಸರಕಾರ ಅನುಷ್ಠಾನಗೊಳಿಸಿದ ಕಾಮಗಾರಿಗಳನ್ನು ಸಾರ್ವಜನಿಕರು ಗುತ್ತಿಗೆದಾರರ ಜೊತೆಗೆ ಸಹಕಾರ ನೀಡಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿಕೊಳ್ಳಬೇಕು ಎಂದರು.
ಭೂಮಿಪೂಜಾ ಸಮಾರಂಭದಲ್ಲಿ ಮಾಜಿ ಜಿಪಂ ಸದಸ್ಯರುಗಳಾದ ಎನ್ ಆರ್ ತಿವಾರಿ, ಮಹಾಂತಗೌಡ ಪಾಟೀಲ್, ಎನ್ ಎನ್ ಪಾಟೀಲ್, ಸಲೀಮ್ ಕಣ್ಣಿ, ನಿಂಗಪ್ಪ ಬಿರಾದಾರ್, ಬಂದೇನವಾಜ ಕಣ್ಣಿ, ಸೇರಿದಂತೆ ಕೆರೂರ ಭಂಟನೂರ, ಕೆರೂರ್, ಗಬಸಾವಳಗಿ ಕಾರ್ಯಕರ್ತರು ಇದ್ದರು.

ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಗಬಸಾವಳಗಿ ಗ್ರಾಮದಲ್ಲಿ ೨೦೨೩-೨೪ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನದ ಅಡಿಯಲ್ಲಿ ೨೫ ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಭೂಮಿಪೂಜೆ ನೆರವೇರಿದರು. ಗ್ರಾಮದ ೫ ಪ್ರಮುಖ ಸಂಪೂರ್ಣ ಹದಗೆಟ್ಟಿದ್ದು ಸಾರ್ವಜನಿಕರಿಗೆ ಸಂಚರಿಸಲು ಅನುಕೂಲಾಗುವ ನಿಟ್ಟಿನಲ್ಲಿ ಸುಸಜ್ಜಿತ ಕಾಮಗಾರಿ ಮಾಡಬೇಕು ಎಂದು ಶಾಸಕ ಮನಗೂಳಿ ಗುತ್ತಿಗೆದಾರರಿಗೆ ಸೂಚಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.