Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನೂನಿನ ಮೂಲಕವೇ ಸಮಾಜದ ಬದಲಾವಣೆ ಸಾಧ್ಯ
(ರಾಜ್ಯ ) ಜಿಲ್ಲೆ

ಕಾನೂನಿನ ಮೂಲಕವೇ ಸಮಾಜದ ಬದಲಾವಣೆ ಸಾಧ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಗತಿಪರ ಚಿಂತಕಿ ಮತ್ತು ಖ್ಯಾತ ಲೇಖಕಿ ಡಾ.ಎಚ್.ಎಸ್.ಅನುಪಮಾ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾಜ ಬದಲಾವಣೆ ಆಗಬೇಕಾದರೆ ಅದು ಕಾನೂನಿನ ಮೂಲಕವೇ ಸಾಧ್ಯ ಎಂದು ಉತ್ತರ ಕನ್ನಡ ಜಿಲ್ಲೆಯ ಪ್ರಗತಿಪರ ಚಿಂತಕಿ ಮತ್ತು ಖ್ಯಾತ ಲೇಖಕಿ ಡಾ.ಎಚ್.ಎಸ್.ಅನುಪಮಾ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ವಿಭಾಗದಲ್ಲಿ (ಎನ್.ಇ.ಪಿ) ಆಯೋಜಿಸಿದ್ದ, ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತ್ಯೋತ್ಸವ ಅಂಗವಾಗಿ ‘ಡಾ.ಬಿ.ಆರ್.ಅಂಬೇಡ್ಕರ ಮತ್ತು ಮಹಿಳೆ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಒಂದು ಸಮಾಜದ ಸೌಖ್ಯ ಮತ್ತು ಪ್ರಗತಿಗೆ ಮಹಿಳೆಯರ ಸಬಲೀಕರಣ ಅತೀ ಅಗತ್ಯವಾದದ್ದು. ಮಹಿಳೆಯರಿಗೆ ಸಮರ್ಪಕ ಶಿಕ್ಷಣ, ಉತ್ತಮ ಆರೋಗ್ಯ ಸೇವೆ, ಆರ್ಥಿಕ ಸ್ವಾವಲಂಬನೆ ಮತ್ತು ತೀರ್ಮಾನಾತ್ಮಕ ಹಕ್ಕುಗಳನ್ನು ನೀಡಿದಾಗ ಮಾತ್ರ ಸಮಾನತೆಯ ಪರಿಕಲ್ಪನೆಗೆ ನಿಜವಾದ ಅರ್ಥ ದೊರೆಯುತ್ತದೆ. ಮಹಿಳೆಯರ ಸಬಲೀಕರಣದಿಂದ ಅವರು ತಮ್ಮ ಕುಟುಂಬ ಅಲ್ಲದೆ ಸಮುದಾಯದ ಬೆಳವಣಿಗೆಗೂ ಪ್ರಮುಖ ಶಕ್ತಿಯಾಗಿ ಪರಿಣಮಿಸುತ್ತಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕ ವಿಭಾಗದ ಸಂಯೋಜಕಿ ಡಾ. ಜಿ.ಸೌಭಾಗ್ಯ ಮಾತನಾಡಿ, ಇಡೀ ಮಹಿಳಾ ಸಮುದಾಯಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಸ್ಪಷ್ಟವಾಗಿ ಹಾಗೂ ವಿವರವಾಗಿ ವಿವರಿಸಿದರು. ಅಂಬೇಡ್ಕರ್ ಅವರ ಸಮಾಜ ಪರಿವರ್ತನೆಗೆ ಸಂಬಂಧಿಸಿದ ದೃಷ್ಟಿಕೋನವನ್ನು ಹಾಗೂ ಮಹಿಳಾ ಸಬಲೀಕರಣದಲ್ಲಿ ಅವರ ಪಾತ್ರವನ್ನು ಉತ್ತೇಜನಾತ್ಮಕವಾಗಿ ಪ್ರಸ್ತುತಪಡಿಸಿದರು. ಜೊತೆಗೆ, ಯುಜಿ ಹಾಗೂ ಪಿಜಿ ಬೋಧಕ ಮತ್ತು ಬೋಧಕೇಕರ ಸಂಘಟನಾತ್ಮಕ ಹೋರಾಟಗಾರರೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮದಲ್ಲಿ ತೇಜಸ್ವಿನಿ ನಾಯಕ ಪ್ರಾರ್ಥನಾ ಗೀತೆ ಹಾಡಿದರು. ಗೌತಮಿ ನಾಟಿಕಾರ ಭೀಮಗೀತೆ ಹಾಡಿದರು. ತಬಸೂಮ್ ಅಂಬೇಡ್ಕರ್ ಕುರಿತು ಭಾಷಣ ಮಾಡಿದರು, ಚನ್ನಮ್ಮ ಕಂಬಾರ ನಿರೂಪಿಸಿದರು, ಅರ್ಚನಾ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
  • ಕಾಶ್ಮೀರ ಸೇಬು ಬೆಳೆದು ಮಾದರಿಯಾದ ಆರಕ್ಷಕ ಭೀಮು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.