Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ

ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ

ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆ ಕಾಮಗಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ
(ರಾಜ್ಯ ) ಜಿಲ್ಲೆ

ಕಾಲುವೆ ಕಾಮಗಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಕನಾಳ ಶಾಖಾ ಕಾಲುವೆಯಿಂದ ಹೂವಿನಹಿಪ್ಪರಗಿ ಹೋಬಳಿ ವ್ಯಾಪ್ತಿಯಲ್ಲಿ ಇನ್ನೂ ಬಾಕಿಯಿರುವ ೨ ಕಿ.ಮೀ ವಿತರಣಾ ಕಾಲುವೆ ನಿರ್ಮಾಣಕ್ಕೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಮುಳವಾಡ ಏತ ನೀರಾವರಿ ಯೋಜನೆಯ ಸಂಕನಾಳ ಶಾಖಾ ಕಾಲುವೆಯಿಂದ ಹೂವಿನಹಿಪ್ಪರಗಿ ಹೋಬಳಿ ವ್ಯಾಪ್ತಿಯಲ್ಲಿ ಇನ್ನೂ ಬಾಕಿಯಿರುವ ೨ ಕಿ.ಮೀ ವಿತರಣಾ ಕಾಲುವೆ ನಿರ್ಮಾಣಕ್ಕೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಮಂಗಳವಾರ ಇಲ್ಲಿಯ ಮುಖ್ಯ ಎಂಜಿನಿಯರ್ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿತು.
ಇಲ್ಲಿಯ ರಾಮಲಿಂಗೇಶ್ವರ ದೇವಸ್ಥಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಲಾಯಿತು. ಹಲಗೆ ವಾದನ, ಎತ್ತುಗಳೊಂದಿಗೆ ಮೆರವಣಿಗೆ ನಡೆಯಿತು.
ಧರಣಿನಿರತರನ್ನುದ್ದೇಶಿಸಿ ಮಾತನಾಡಿದ ಸಂಘಟನೆಯ ರಾಜ್ಯ ಘಟಕದ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ, ಕಳೆದ ತಿಂಗಳು ಹೋರಾಟ ಮಾಡಿದಾಗ ೧೫ ದಿನಗಳಲ್ಲಿ ಬಾಕಿ ಉಳಿದ ವಿತರಣಾ ಕಾಲುವೆಯ ಕಾಮಗಾರಿ ಆರಂಭಿಸುವ ಬಗ್ಗೆ ಕೆಬಿಜೆಎನ್ಎಲ್ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಒಂದು ತಿಂಗಳು ಗತಿಸಿದರೂ ಇನ್ನೂ ಕಾಮಗಾರಿ ಆರಂಭಿಸಿಲ್ಲ, ಸುಳ್ಳು ಹೇಳಿ ರೈತರ ದಾರಿತಪ್ಪಿಸುತ್ತಿದ್ದಾರೆ, ಬೇಸಿಗೆಯಲ್ಲಿ ಹಳ್ಳಿಗಳಲ್ಲಿ ಜಾನವಾರುಗಳಿಗೆ ಕುಡಿಯುವ ನೀರು ಸಿಗದೇ ೩ ರಿಂದ ೪ ಕಿ.ಮೀ ವರೆಗೆ ದನ ಕರುಗಳನ್ನು ಹೊಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ, ಅದಕ್ಕಾಗಿ ಜಾನುವಾರುಗಳನ್ನು ಕಚೇರಿ ಮುಂದೆ ತೆಗೆದುಕೊಂಡು ಬಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಬಾಕಿ ಕಾಮಗಾರಿ ಪೂರ್ಣಗೊಳ್ಳದ ಪರಿಣಾಮ, ಆ ಭಾಗದ ಕಾನ್ನಾಳ, ಸಂಕನಾಳ, ಬ್ಯಾಲ್ಯಾಳ, ಅಗಸಬಾಳ, ನರಸಲಗಿ, ಸೋಲವಾಡಗಿ, ಜಾಯವಾಡಗಿ, ಖಾಜಿ ಅಗಸಬಾಳ ಈ ಎಲ್ಲಾ ಹಳ್ಳಿಗಳಿಗೆ ಕುಡಿಯುವ ನೀರಿನ ತೊಂದರೆಯಾಗಿದೆ ಎಂದು ಆರೋಪಿಸಿದರು.
ಕಾಮಗಾರಿ ಆರಂಭಿಸುವವರೆಗೂ ಅಹೋರಾತ್ರಿ ಧರಣಿ ಹಿಂದಕ್ಕೆ ಪಡೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ವಾಲೀಕಾರ ಮಾತನಾಡಿ, ಬಾಕಿ ಉಳಿದಿರುವ ವಿತರಣಾ ಕಾಲುವೆ ಕಾಮಗಾರಿ ಪ್ರಾರಂಭಿಸಿ ೮ ಹಳ್ಳಿಗಳಿಗೆ ನೀರು ಕೊಡದಿದ್ದರೆ ಗ್ರಾಮಕ್ಕೆ ಹೋಗುವದಿಲ್ಲ ಉಪವಾಸ ಬಿದ್ದು ಸಾಯಲು ಸಿದ್ಧರಿದ್ದೇವೆ ಎಂದರು. ಪ್ರತಿಭಟನೆಯಲ್ಲಿ ಹಣಮಂತ ಕುಲಗುಕರ್‌ uಟಿಜeಜಿiಟಿeಜ ಸೋಮೇಶ ನಾಗರೆಡ್ಡಿ, ಮಾರುತಿ ಹೂಗಾರ, ಶೇಖಪ್ಪ ಹೊಸೂರ, ಯಮನಪ್ಪ ಧರ್ಮಗಿರಿ, ಅಶೋಕ ಹಚಡದ, ಶಿವಪ್ಪ ವಾಲಿಕಾರ, ಮಲಿಗೆಪ್ಪ ನಾಟೀಕಾರ, ಶಂಕರಗೌಡ ಬಿರಾದಾರ, ಬಸವರಾಜ ಹಡಪದ, ಶ್ರವಣ ಮಾದರ, ಮುತ್ತಪ್ಪ ಹೂಗಾರ ಸೇರಿದಂತೆ ನೂರಕ್ಕೂ ಹೆಚ್ಚು ರೈತರು ಜಾನುವಾರುಗಳೊಂದಿಗೆ ಧರಣಿ ಆರಂಭಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ

ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ

ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ

ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ
    In (ರಾಜ್ಯ ) ಜಿಲ್ಲೆ
  • ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ
    In (ರಾಜ್ಯ ) ಜಿಲ್ಲೆ
  • ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅಫಜಲಪುರದಲ್ಲಿ ಕಸಾಪ ಸಂಸ್ಥಾಪನಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಶೂನ್ಯದಿಂದ ಶಿಖರದೆತ್ತರಕ್ಕೆ ಏರಬೇಕೆ?
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.