Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಧಾನಮಂತ್ರಿ ಕುಸುಮ-ಬಿ ಮತ್ತು ಸಿ ಯೋಜನೆ ಸಮರ್ಪಕ ಅನುಷ್ಠಾನ
(ರಾಜ್ಯ ) ಜಿಲ್ಲೆ

ಪ್ರಧಾನಮಂತ್ರಿ ಕುಸುಮ-ಬಿ ಮತ್ತು ಸಿ ಯೋಜನೆ ಸಮರ್ಪಕ ಅನುಷ್ಠಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕುಸುಮ-ಬಿ ಮತ್ತು ಸಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದ್ದು, ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಪ್ರಧಾನಮಂತ್ರಿ ಕುಸುಮ ಸಿ ಯೋಜನೆ ಅನುಷ್ಠಾನಗೊಳಿಸಿ ರೈತರಿಗೆ ನಿರಂತರವಾಗಿ ಏಳು ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಕುಸುಮ-ಬಿ ಯೋಜನೆಯಡಿ ೧೬೪ ನೀರಾವರಿ ಪಂಪಸೆಟ್‌ಗಳ ಪೈಕಿ ೨೭ ನೀರಾವರಿ ಪಂಪಸೆಟ್‌ಗಳಿಗೆ ಸೌರಶಕ್ತಿ ಚಾಲಿತ ಪಂಪಸೆಟ್‌ಗಳನ್ನು ಅಳವಡಿಸಲಾಗಿದೆ. ಉಳಿದ ಫಲಾನುಭವಿಗಳ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಯಿಂದ ರೈತರಿಗೆ ಹಗಲು ವೇಳೆಯಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಸೌರಮಿತ್ರ ಪೋರ್ಟಲ್ ಮೂಲಕ ೨೨೯೫ ರೈತರು ಸೋಲಾರ್ ಪಂಪಸೆಟ್ ಅಳವಡಿಸಿಕೊಳ್ಳಲು ನೊಂದಾಯಿಸಿಕೊಂಡಿದ್ದು, ಸ್ಥಳಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ.
ಪ್ರಧಾನಮಂತ್ರಿ ಕುಸುಮ-ಸಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು ೧೭ ವಿದ್ಯುತ್ ಉಪ ಕೇಂದ್ರಗಳ ಮೂಲಕ ೪೦ ವಿದ್ಯುತ್ ಮಾರ್ಗಗಳನ್ನು ಸೌರೀಕರಣ ಮಾಡಲು ಉದ್ಧೇಶಿಸಿ, ೮೭.೭೧ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ. ದಿನಾಂಕ : ೨೯-೦೩-೨೦೨೫ರಂದು ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ೧೧೦/೧೧ ಕೆವ್ಹಿ ಚಡಚಣ ವಿದ್ಯುತ್ ಉಪ ಕೇಂದ್ರದಲ್ಲಿ ಒಂದು ೧೧ ಕೆವ್ಹಿ ಮಾರ್ಗವನ್ನು ಸೌರೀಕರಣಗೊಳಿಸಿ ಚಾಲನೆಗೊಳಿಸಲಾಗಿದೆ. ಇದರಿಂದ ೨.೭೭ ಮೆಗಾ ವ್ಯಾಟ್ ಉತ್ಪಾದನೆಯಾಗಿದೆ. ಹಗಲು ವೇಳೆಯಲ್ಲಿ ನಿರಂತರವಾಗಿ ಏಳು ತಾಸು ನೀರಾವರಿ ಮಾರ್ಗಕ್ಕೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.