Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಬ್ಬರದ ಗಾಳಿಗೆ ತಗಡು ಬಡಿದು ಮಹಿಳೆ ಮೃತ
(ರಾಜ್ಯ ) ಜಿಲ್ಲೆ

ಅಬ್ಬರದ ಗಾಳಿಗೆ ತಗಡು ಬಡಿದು ಮಹಿಳೆ ಮೃತ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮ ಸೇರಿದಂತೆ ವಿವಿಧೆಡೆ ಅಬ್ಬರದ ಗಾಳಿ, ಗುಡುಗು-ಸಿಡಿಲು ಮಂಗಳವಾರ ಸಂಜೆ ಕಂಡುಬಂದಿತ್ತಾದರೂ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ತಾಲೂಕಿನ ಇಂಗಳೇಶ್ವರ ಗ್ರಾಮದ ಹೊರವಲಯದಲ್ಲಿ ಮುದ್ದೇಬಿಹಾಳ ತಾಲೂಕಿನ ಕೊಪ್ಪ ಎಲ್ಟಿ ಗ್ರಾಮದಿಂದ ಉಳ್ಳಾಗಡ್ಡಿ ಆರಿಸುವ ಕೆಲಸಕ್ಕೆಂದು ಬಂದಿದ್ದ ಸುನೀತಾ ಕಾಂತೇಶ ಲಮಾಣಿ(34) ಎಂಬುವವರಿಗೆ ಅಬ್ಬರದ ಗಾಳಿಯಿಂದ ಹಾರಿ ಬಂದ ತಗಡಿನ ಶೆಡ್ ಶೀಟ್ ಮಹಿಳೆಯ ಕುತ್ತಿಗೆಗೆ ಬಡಿದ ಪರಿಣಾಮ ಮಹಿಳೆಯು ಮೃತ ಪಟ್ಟ ಘಟನೆ ಜರುಗಿದೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸ್ ಠಾಣೆಯ ಪಿಐ ಗುರುಶಾಂತ ದಾಶ್ಯಾಳ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.