Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಹಲ್ಗಾಮ ಉಗ್ರರನ್ನು ಗುಂಡಿಕ್ಕಿ ಕೊಲ್ಲಬೇಕು :ಶಂಕರಗೌಡ
(ರಾಜ್ಯ ) ಜಿಲ್ಲೆ

ಪಹಲ್ಗಾಮ ಉಗ್ರರನ್ನು ಗುಂಡಿಕ್ಕಿ ಕೊಲ್ಲಬೇಕು :ಶಂಕರಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಹಲ್ಗಾಮ ಘಟನೆ ಖಂಡಿಸಿ ಬಸವನಬಾಗೇವಾಡಿಯಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯಿಂದ ಪ್ರತಿಭಟನೆ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಜಮ್ಮು-ಕಾಶ್ಮೀರದ ಪಹಲ್ಗಾಮದಲ್ಲಿ ನಿನ್ನೆ ನಡೆದ ಭಯೋತ್ಪಾದಕರ ದಾಳಿಗೆ ಕೂಡಲೇ ಪ್ರತೀಕಾರವನ್ನು ತೆಗೆದುಕೊಳ್ಳಬೇಕಾದರೆ ಕಾಶ್ಮೀರ ಕಣಿವೆಯಲ್ಲಿ ಅಡಗಿ ಕುಳಿತಿರುವ ಉಗ್ರಗಾಮಿಗಳನ್ನು ನಿರ್ದಾಕ್ಷ್ಯಿಣವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ರಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮ್ಮು ಕಾಶ್ಮೀರದ ಪಹಲ್ಗಾಮದಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯು ಬುಧವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರವಾಸಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಜಿಹಾದಿಗಳು ಅಮಾಯಕರನ್ನು ಹತ್ಯೆ ಮಾಡಿದ್ದಾರೆ. ಈ ಜಿಹಾದಿ ಶಕ್ತಿಗಳ ಹೆಡೆಮುರಿಕಟ್ಟುವ ಕೆಲಸವನ್ನು ಕೇಂದ್ರ ಸರ್ಕಾರ ಕೂಡಲೇ ಮಾಡಬೇಕು. ಭಯೋತ್ಪಾದಕರನ್ನು ಬೆನ್ನಟ್ಟಿ ಭಾರತೀಯ ಸೇನೆ ಗುಂಡಿಕ್ಕಿ ಕೊಲ್ಲಬೇಕು. ಕಾಶ್ಮೀರವನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಬೇಕು. ಈ ದಾಳಿ ಹಿಂದೆ ಇರುವ ಪಾಕಿಸ್ತಾನದ ಭಯೋತ್ಪಾದನಾ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಲು ಕೇಂದ್ರ ಸರ್ಕಾರ ಕೂಡಲೇ ಆದೇಶ ಮಾಡಬೇಕು.ಭಯೋತ್ಪಾದಕರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಪಂಚಮಸಾಲಿ ಸಮಾಜದ ಅಧ್ಯಕ್ಷ ಬಸವರಾಜ ಗೊಳಸಂಗಿ, ರಾಷ್ಟ್ರೀಯ ಬಸವಸೈನ್ಯದ ತಾಲೂಕ ಅಧ್ಯಕ್ಷ ಸಂಜು ಬಿರಾದಾರ, ಮುಖಂಡರಾದ ಶ್ರೀಕಾಂತ ಕೊಟ್ರಶೆಟ್ಟಿ, ಜಟ್ಟಿಂಗರಾಯ ಮಾಲಗಾರ, ಸಂಗಮೇಶ ಜಾಲಗೇರಿ, ಸಂತೋಷ ಚಿಂಚೊಳ್ಳಿ, ಮುದಕಪ್ಪ ಪಟ್ಟಣಶೆಟ್ಟಿ, ಮಂಜು ಜಾಲಗೇರಿ, ಸುರೇಶ ಹೂಗಾರ, ವೀರೇಶ ಗಬ್ಬೂರ, ಬಾಪು ಬಾಗೇವಾಡಿ, ನವೀನ ಬೇವನೂರ, ಎಂ.ಬಿ. ತೋಟದ, ಮಾಂತೇಶ ಹೆಬ್ಬಾಳ, ರಾಮಣ್ಣ ಕಲ್ಲೂರ ಇತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.