Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ರೈತ ಸಂಘ ಮನವಿ
(ರಾಜ್ಯ ) ಜಿಲ್ಲೆ

ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ರೈತ ಸಂಘ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ ತಾಲ್ಲೂಕಿನ ಕೋರವಾರ ಹಾಗೂ ವರ್ಕಾನಳ್ಳಿ ಗ್ರಾಮದ ರೈತರಿಗೆ ಬೆಳೆವಿಮೆ ವಿತರಣೆಯಲ್ಲಿ ಮೋಸ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕೋರವಾರ ಹಾಗೂ ವರ್ಕಾನಳ್ಳಿ ಗ್ರಾಮಗಳ ರೈತರಿಗೆ ಬೆಳೆವಿಮೆ ವಿತರಣೆಯಲ್ಲಿ ಮೋಸ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಪದಾಧಿಕಾರಿಗಳು ಉಪತಹಶೀಲ್ದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಗೆ ಬುಧವಾರ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಪದಾಧಿಕಾರಿಗಳು ವಿಮೆಯ ಮೋಸದ ಕುರಿತು ಗಮನ ಸೆಳೆದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಆಯ್.ಎಸ್.ಕುಳೇಕುಮಟಗಿ ಮಾತನಾಡಿ, ಕೋರವಾರ ವ್ಯಾಪ್ತಿಯಲ್ಲಿ ೧೨೦೦ರಿಂದ ೧೫೦೦ ರಷ್ಟು ರೈತರು ಬೆಳೆ ವಿಮೆ ತುಂಬಿದ್ದು, ಇವರ ಪೈಕಿ ಕೇವಲ ೬೨ ರೈತರಿಗೆ ಮಾತ್ರ ವಿಮೆ ಬಿಡುಗಡೆಯ ಮಾಹಿತಿಯಿದೆ. ಇದರಲ್ಲಿ ೨೦ ಜನ ರೈತರ ಖಾತೆಗೆ ಹಣ ಜಮೆಯಾಗದೇ ಕೇವಲ ಶಿವರಾಜ ಸಂಗಪ್ಪ ಅಮರಖೇಡ ಎಂಬುವವರ ಒಬ್ಬರ ಖಾತೆಗೆ ಹಣ ಜಮೆ ಮಾಡಲಾಗಿದೆ. ಇದರಿಂದ ೨೦ ರೈತರು ಕಂಗಾಲಾಗಿದ್ದು, ಜಮೆಯ ಕಾರ್ಯದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ವಿಮಾ ಅಧಿಕಾರಿಗಳು, ಬೆಳೆಯ ಸಮೀಕ್ಷೆ ಮಾಡಿದ ಸಿಬ್ಬಂದಿ ನೇರವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.
ಬೆಳೆವಿಮೆಯ ಮೋಸದ ಕುರಿತು ದಿ: ೧೯ ರಂದು ಮನವಿ ಮಾಡಿ ಗಮನ ಸೆಳೆದರೂ ಕೂಡಾ ತಾವು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದೆಯೂ ಸಹ ತಾವು ಯಾವುದೇ ಕ್ರಮಕ್ಕೆ ಮುಂದಾಗದೇ ಇದ್ದಲ್ಲಿ ಜಿಲ್ಲೆಯ ಎಲ್ಲ ರೈತರು ಸೇರಿ ತಮ್ಮ ಕಾರ್ಯಾಲಯದ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳಬೇಕಾಗುವುದು ಎಂದು ಎಚ್ಚರಿಸಿ ಮನವಿ ಸಲ್ಲಿಸಿದರು.
ತಾಲ್ಲೂಕು ಗೌರವಾಧ್ಯಕ್ಷ ಶಿವಾನಂದಯ್ಯ ಹಿರೇಮಠ, ಸಂಪತ್ ಜಮಾದಾರ, ಜಾನು ಗುಡಿಮನಿ, ಮಲ್ಲಪ್ಪ ಸುಂಬಡ, ಸುಭಾಸ ಸಜ್ಜನ, ಮಲ್ಲನಗೌಡ ಬಿರಾದಾರ, ಅಶೋಕ ನಾಯ್ಕೋಡಿ, ಸಂಗಪ್ಪಗೌಡ ಬಿರಾದಾರ, ಲಕ್ಕಪ್ಪ ಹೂಗಾರ, ಮಾಂತಪ್ಪ ಸುಂಬಡ, ಶಿವಪ್ಪ ತಾಳಿಕೋಟಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.