Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಶೋಧಕರು ಸತ್ಯದ ಅನ್ವೇಷಣೆಗೆ ಮುಂದಾಗಬೇಕು :ಪ್ರೊ.ಜಯರಾಜ್
(ರಾಜ್ಯ ) ಜಿಲ್ಲೆ

ಸಂಶೋಧಕರು ಸತ್ಯದ ಅನ್ವೇಷಣೆಗೆ ಮುಂದಾಗಬೇಕು :ಪ್ರೊ.ಜಯರಾಜ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ (ಹೈಬ್ರಿಡ್ ಮೋಡ್) ಕಾರ್ಯಗಾರ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಾವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಹಳ ಮುಂದುವರೆದಿದ್ದೇವೆ ಆದರೆ ಸಮಾಜ ವಿಜ್ಞಾನದ ಹಂತದಿಂದ ಬಹಳ಼ಷ್ಟು ಪ್ರಾಚೀನರಾಗಿದ್ದೇವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಪ್ರೊ.ವೈ.ಎಂ.ಜಯರಾಜ್ ಹೇಳಿದರು.
ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎಸ್.ಬಿ.ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯುಎಸಿ,ಐಐಸಿ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಹಾಗೂ ಎಲ್ಲ ಸ್ನಾತಕೋತ್ತರ ವಿಭಾಗಗಳ ಸಹಯೋಗಲ್ಲಿ ದಿನಾಂಕ:೨೩-೦೪-೨೦೨೫ ಬುಧವಾರದಂದು ಆಯೋಜಿಸಲಾದ “ಸಂಶೋಧನಾ ಅಭ್ಯಾಸಗಳು: ಸಾಹಿತ್ಯ, ನೀತಿಶಾಸ್ತ್ರ, ಅಂಕಿ ಅಂಶಗಳು ಮತ್ತು ಶೈಕ್ಷಣಿಕದ” ಕುರಿತ ಒಂದು ದಿನದ ರಾಜ್ಯ ಮಟ್ಟದ (ಹೈಬ್ರಿಡ್ ಮೋಡ್) ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಈ ವೇಳೆಯಲ್ಲಿ ಕಾರ್ಯಗಾರದಲ್ಲಿ ಒಟ್ಟು ನಾಲ್ಕು ಅಧಿವೇಶನದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್‌ನ ಐಸಿಎಎಸ್‌ಟಿಯ ಮಾಜಿ ಮುಖ್ಯಸ್ಥರು, ಡಾ. ಐ. ಆರ್. ಎನ್. ಗೌಡರ್ ‘ಸಾಹಿತ್ಯ ವಿಮರ್ಶೆ ಮತ್ತು ಶೈಕ್ಷಣಿಕ ಸಂಶೋಧನೆಗಾಗಿ ಇ-ಸಂಪನ್ಮೂಲಗಳು’ ಮತ್ತು ‘ಸಂಶೋಧನಾ ಗುಣಮಟ್ಟ, ಪ್ರಕಟಣೆ ನೀತಿಶಾಸ್ತ್ರ ಮತ್ತು ಆಯ್ಕೆ ಜರ್ನಲ್‌ಗಳು’ ಕುರಿತು ವಿಚಾರ ಮಂಡಿಸಿದರು,
ವಿಜಯಪುರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಮುಖ್ಯ ಗ್ರಂಥಪಾಲಕರು ಡಾ.ಪ್ರಸನ್ನಕುಮಾರ್ ಬಿ.ಎಂ. ಅವರು ‘ಪುನರ್ ಕಲ್ಪಿಸಿದ ಸಂಶೋಧನೆ:ವಿದ್ಯಾರ್ಥಿವೇತನದಲ್ಲಿ ಎಐ ಶಕ್ತಿಯನ್ನು ಬಳಸಿಕೊಳ್ಳುವುದು’ ಬಗ್ಗೆ ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಲೈಬ್ರರಿ ವಿಭಾಗ & ಮಾಹಿತಿ ವಿಜ್ಞಾನದ ಪ್ರಾಧ್ಯಾಪಕ, ಪ್ರೊ.ಗವಿಸಿದ್ದಪ್ಪ ಆನಂದಳ್ಳಿ ‘ಎಸ್ ಪಿ ಎಸ್ ಎಸ್ ಸರಳೀಕರಣ: ಡೇಟಾ ವಿಶ್ಲೇಷಣೆಯ ಶಕ್ತಿಯನ್ನು ಅನ್‌ಲಾಕ್ ಮಾಡುವುದರ’ ಬಗ್ಗೆ ವಿಚಾರವನ್ನು ಮಂಡಿಸಿದರು.
ಸಾಯಂಕಾಲ ಸಮಾರೋಪ ಸಮಾರಂಭ ಕಾರ್ಯಕ್ರಮ ಜರುಗಿತು.
ಪ್ರಾಚಾರ್ಯೆ ಡಾ ಆರ್.ಎಂ.ಮಿರ್ದೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರೊ.ವಿದ್ಯಾ ಪಾಟೀಲ ವರದಿ ಓದಿದರು.
ಈ ಸಂದರ್ಭದಲ್ಲಿ ಉಪಪ್ರಾಚಾರ್ಯ ಅನಿಲ ಬಿ. ನಾಯಕ್, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್.ಪಾಟೀಲ, ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಸಂಯೋಜಕರು ಡಾ. ಮಹೇಶ್ ಕುಮಾರ್ ಕೆ. ಪ್ರೊ. ಆರ್. ಡಿ. ಜೋಶಿ, ಡಾ. ಗಿರಿಜಾ ನಿಂಬಾಳ್, ಡಾ. ಎಸ್. ಎನ್. ಉಂಕಿ ಪ್ರೋ.ಸಂತೋಷ ವಂಭಾಸೆ, ಪ್ರೋ.ಸ್ವೇತಾ ಸವನೂರ, ಡಾ.ಶ್ರೀನಿವಾಸ ದೊಡ್ಡಮನಿ, ಪ್ರೊ.ಸೌಮ್ಯ ಸಜ್ಜನ್ ಡಾ. ಅಮಿತ್ ತೇರ್ದಾಳೆ,ಡಾ.ಕೃಷ್ಣಾ ಮಂಡ್ಲಾ,ಡಾ.ತರನ್ನುಮ್ ಜಬೀನಖಾನ್, ಮಹಾವಿದ್ಯಾಲಯದ ಬೋಧಕರ, ಬೋಧಕೇತರ ಸಿಬ್ಬಂದಿ, ಸಂಶೋಧನಾರ್ಥಿಗಳು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರೋ.ಪವನಕುಮಾರ ಮಹೀಂದ್ರಕರ್ ತಾಂತ್ರಿಕ ವ್ಯವಸ್ಥೆ ನಿರ್ವಹಿಸಿದರು, ಗಣ್ಯರನ್ನು ಡಾ.ದಾನೇಶ್ವರಿ ಮೂಲಿಮನಿ ಸ್ವಾಗತಿಸಿದರು,ಕುಮಾರಿ ಪ್ರಿಯಾಂಕಾ ಭೂಶೆಟ್ಟಿ ಪ್ರಾರ್ಥಿಸಿದರು, ಕುಮಾರ್ ವಾದಿರಾಜ ಕುಲಕರ್ಣಿ ನಿರೂಪಿಸಿದರು. ಡಾ.ಮಂಜುನಾಥ ಹೆಚ್ ಎಂ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.