Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನರೇಗಾ ಕೂಲಿಕಾರರಿಗೆ ಕೆಲಸದಲ್ಲಿ ೩೦% ರಿಯಾಯಿತಿ :ನಂದರಗಿ
(ರಾಜ್ಯ ) ಜಿಲ್ಲೆ

ಮನರೇಗಾ ಕೂಲಿಕಾರರಿಗೆ ಕೆಲಸದಲ್ಲಿ ೩೦% ರಿಯಾಯಿತಿ :ನಂದರಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಾಬಾನಗರ ಗ್ರಾಮದಲ್ಲಿ ಪಂಚಾಯತ್ ರಾಜ್ ದಿನಾಚರಣೆ & ದುಡಿಯೋಣ ಬಾ ಅಭಿಯಾನ ಆಯೋಜನೆ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಈ ಬೇಸಿಗೆ ಅವಧಿಯಲ್ಲಿ ನರೇಗಾ ಕೂಲಿಕಾರರಿಗೆ ವಲಸೆಯನ್ನು ತಪ್ಪಿಸಿ ನಿರಂತರವಾಗಿ ಅವರ ಗ್ರಾಮದಲ್ಲಿಯೇ ೧೦೦ ದಿನಗಳ ಉದ್ಯೋಗ ಒದಗಿಸಲು ಮಾ.೧೫ ರಿಂದ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಯಲ್ಲಿ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಮಾಹಿತಿ, ಶಿಕ್ಷಣ ಮತ್ತು ಸಂವಹನ ಸಂಯೋಜಕ ಕಲ್ಲಪ್ಪ ನಂದರಗಿ ಹೇಳಿದರು.
ತಾಲೂಕಿನ ಬಾಬಾನಗರ ಗ್ರಾಪಂ ನಲ್ಲಿ ಹಮ್ಮಿಕೊಂಡ ಪಂಚಾಯತ್ ರಾಜ್ ದಿನಾಚರಣೆ & ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನರೇಗಾ ಕೂಲಿಕಾರರಿಗೆ ತೊಂದರೆಯಾಗದಂತೆ ಕೂಲಿಯಾಧಾರಿತ ಸಮುದಾಯ ಕಾಮಗಾರಿಗಳಲ್ಲಿ ಹೆಚ್ಚಿನ ಕೆಲಸ ನೀಡಲಾಗುತ್ತದೆ. ರಾಜ್ಯ ಸರಕಾರದ ಆದೇಶದಂತೆ ಕೆಲಸದ ಪ್ರಮಾಣದಲ್ಲಿ ೩೦% ವಿಶೇಷ ರಿಯಾಯತಿ ನೀಡಲಾಗಿದೆ ಜೊತೆಗೆ ಹಿರಿಯ ನಾಗರಿಕರಿಗೆ, ವಿಶೇಷಚೇತನರಿಗೆ ೫೦% ವರೆಗೂ ಕೆಲಸದಲ್ಲಿ ರಿಯಾಯಿತಿ ನೀಡಲಾಗುತ್ತಿದೆ ಎಂದು ನಂದರಗಿ ಹೇಳಿದರು.
ಗ್ರಾಮ ಪಂಚಾಯತಿ ಸದಸ್ಯ ಪ್ರಕಾಶ ಆಯತವಾಡ ಮಾತನಾಡಿ ಬೇಸಿಗೆ ಅವಧಿಯಲ್ಲಿ ಮಾತ್ರವಲ್ಲದೇ ಕೂಲಿ ಕೇಳಿ ಬರುವ ಎಲ್ಲ ಕೂಲಿಕಾರರಿಗೆ ೧೦೦ ದಿನಗಳ ಕೆಲಸ ನೀಡಲು ಗ್ರಾಮ ಪಂಚಾಯತಿ ಸಿದ್ಧವಾಗಿದೆ ಎಂದರು.
ಗ್ರಾಮ ಪಂಚಾಯತಿ ಕಾರ್ಯದರ್ಶಿ ಸಿ.ಬಿ.ಕೋಲಕಾರ ಪ್ರತಿಜ್ಞಾ ವಿಧಿ ಭೋಧಿಸಿದರು.
ವೇದಿಕೆಯ ಮೇಲೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಅಶೋಕ ರುದ್ರಗೌಡರ, ಮಾಹಿತಿ, ಶಿಕ್ಷಣ ಮತ್ತು ಸಂವಹನ ಸಂಯೋಜಕ ಕಲ್ಲಪ್ಪ ನಂದರಗಿ, ಕಾರ್ಯದರ್ಶಿ ಸಿ.ಬಿ.ಕೊಲಕಾರ, ಗ್ರಾಮ ಪಂಚಾಯತಿ ಸದಸ್ಯರಾದ ಪ್ರಕಾಶ ಆಯತವಾಡ, ಶ್ರೀಕಾಂತ ಭಜಂತ್ರಿ, ಸಂಪನ್ಮೂಲ ವ್ಯಕ್ತಿ ರಮೇಶ ಭಜಂತ್ರಿ, ಗ್ರಾಮ ಕಾಯಕ ಮಿತ್ರ ಈರಮ್ಮ ಭೊಮ್ಮನಹಳ್ಳಿ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಕಾಯಕ ಬಂಧುಗಳು ಸೇರಿ ಇತರರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.