Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸುವ ಶಿಕ್ಷಣ ಕಲಿಸಬೇಕಿದೆ
(ರಾಜ್ಯ ) ಜಿಲ್ಲೆ

ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸುವ ಶಿಕ್ಷಣ ಕಲಿಸಬೇಕಿದೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಿವೈಎಸ್‌ಪಿ ಶರಣಬಸು ಕೊಳಾರಿ ಅವರ ಪೌರಸನ್ಮಾನ ಸಮಾರಂಭದಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಇಂದಿನ ತಂತ್ರಜ್ಞಾನ ಸ್ಪರ್ದಾಯುಗದಲ್ಲಿ ಪಠ್ಯಪುಸ್ತಕದಂತೆ ಜೀವನ ನಿರ್ವಹಣೆಯ ಶಿಕ್ಷಣಕ್ಕು ಹೆಚ್ಚಿನ ಆದ್ಯತೆ ನೀಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.
ಮುಖ್ಯಮಂತ್ರಿ ಚಿನ್ನದ ಪದಕವನ್ನು ಪಡೆದುಕೊಂಡ ಪಟ್ಟಣದ ನಿವಾಸಿ ಕಲಬುರಗಿಯಲ್ಲಿ ಡಿವೈಎಸ್‌ಪಿಯಾಗಿ ಕೆಲಸ ನಿರ್ವಹಿಸುತ್ತಿರುವ ಶರಣಬಸು ಕೊಳಾರಿ ಅವರಿಗೆ ಪಟ್ಟಣದ ವಿಶ್ವೇಶ್ವರ ದೇವಸ್ಥಾನದಲ್ಲಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಪೌರಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಜಯಪುರ ಜಿಲ್ಲೆ ಕೃಷಿ ಪ್ರಧಾನವಾಗಿ ಆರ್ಥಿಕವಾಗಿ ಪ್ರಗತಿಹೊಂದುತ್ತಿದ್ದು ಹಾಗೆ ಶಿಕ್ಷಣದಲ್ಲೂ ಪ್ರಗತಿ ಹೊಂದುವ ಜಿಲ್ಲೆಯಾಗಬೇಕು ಅದು ಪಠ್ಯಪುಸ್ತಕದ ಶಿಕ್ಷಣದ ಜೊತೆಗೆ ಸಾರ್ವಜನಿಕ ಜೀವನದಲ್ಲಿ ಬರುವ ಸವಾಲುಗಳು ಎದುರಿಸುವ ಶಿಕ್ಷಣ ಕಲಿಸಬೇಕಾಗಿದೆ ಎಂದರು.
ಹುಟ್ಟೂರಿನಲ್ಲಿ ನಾಗರಿಕ ಸನ್ಮಾನ ಸ್ವೀಕರಿಸುವ ಭಾಗ್ಯ ಎಲ್ಲರಿಗೂ ಸಿಗುವಂಥದಲ್ಲ, ಶರಣಬಸು ಕೊಳಾರಿ ಅವರ ಪ್ರಾಮಾಣಿಕ, ನಿಸ್ವಾರ್ಥ ಸೇವೆಗೆ ಸಿಕ್ಕ ಫಲ. ಯಾವುದೆ ಹುದ್ದೆಯಲ್ಲಿದ್ದರು ಅವಕಾಶ ಸಿಕ್ಕಾಗ ಉತ್ತಮ ಕೆಲಸ ಮಾಡಿದೆ ಸರ್ಕಾರ ಸಮಾಜ ತಾನಾಗಿಯೆ ಗುರ್ತಿಸುತ್ತದೆ, ಸಿಕ್ಕ ಅವಕಾಶ ಸರಿಯಾಗಿ ಬಳಸಿಕೊಂಡು ಪ್ರಾಮಾಣಿಕ, ನಿಸ್ವಾರ್ಥ ಸೇವೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅಶೋಕ ಮನಗೂಳಿ, ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದು ಆಲಮೇಲ ಪಟ್ಟಣದಲ್ಲಿ ಪೌರ ಸನ್ಮಾನ ಸ್ವಿಕರಿಸಿದ ಡಿವೈಎಸ್‌ಪಿ ಶರಣಬಸು ಕೊಳಾರಿ ಮುಂತಾದವರು ಮಾತನಾಡಿದರು.
ನಂತರ ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸನ್ಮಾನಿಸಿದರು.
ಡಾ| ಸಂದೀಪ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಅಳ್ಳೋಳ್ಳಿಮಠದ ಶ್ರೀಶೈಲಯ್ಯ ಮಹಾಸ್ವಾಮಿಜಿ, ಆಸಂಗಿಹಾಳದ ಶಂಕ್ರಾನಂದ ಮಹಾಸ್ವಾಮಿಜಿ ಸಾನಿದ್ಯ ವಹಿಸಿದರು. ಅಂಜುಮನ ಸಂಸ್ಥೆಯ ಅಧ್ಯಕ್ಷ ರೀಯಾಜ ಬಿಳವಾರ, ಕಸಾಪ ಅಧ್ಯಕ್ಷ ಶಿವಶರಣ ಗುಂದಗಿ ಶ್ರೀಶೈಲ ಮಠಪತಿ, ಅಶೋಕ ಕೊಳಾರಿ, ಬಸವರಾಜ ತೆಲ್ಲೂರ, ಪ್ರಭು ವಾಲಿಕಾರ ಮುಂತಾದವರು ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.