Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಗ್ರರ ದಾಳಿಯಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ
(ರಾಜ್ಯ ) ಜಿಲ್ಲೆ

ಉಗ್ರರ ದಾಳಿಯಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿವೇಕ ಬ್ರಿಗೇಡ್ ಸಂಸ್ಥೆಯ ಬುಧವಾರ ಸಂಜೆ ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಪ್ರಜೆಗಳಿಗೆ ಮತ್ತು ಪ್ರಜಾರಕ್ಷಕರಿಗೆ ಮೊಂಬತ್ತಿ ಹಚ್ಚುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಿ ಉಗ್ರರ ನಡೆಯನ್ನು ತೀವ್ರವಾಗಿ ಖಂಡಿಸಲಾಯಿತು.
ಈ ಸಂದರ್ಭದಲ್ಲಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಹಿಂದುಗಳ ಮೇಲೆ ನಡೆದ ಈ ದಾಳಿಯು ಮಾನವ ಕುಲಕ್ಕೆ ಮಾರಕವಾಗಿದೆ. ಇದನ್ನು ಪ್ರತಿಯೊಬ್ಬರೂ ಖಂಡಿಸಬೇಕಿದೆ. ಹಿಂದುಗಳನ್ನೇ ಗುರಿಯಾಗಿಸಿಕೊಂಡು ಹತ್ಯೆಗೈದಿರುವ ಉಗ್ರಗಾಮಿಗಳು ಎಲ್ಲೇ ಅಡಗಿಕುಳಿತುಕೊಂಡರೂ ಅವರನ್ನು ಹತ್ತಿಕ್ಕುವ ಕಾರ್ಯ ನಡೆಯಬೇಕು. ದೇಶದ ಹಿತಕ್ಕಾಗಿ ಎಲ್ಲ ಪ್ರಜೆಗಳು ಒಂದಾಗಿ ಉಗ್ರರನ್ನು ಸದೆಬಡಿಯಬೇಕು. ದೇಶದ ಸಂರಕ್ಷಣೆಗೆ ಎಲ್ಲ ಪ್ರಜೆಗಳು ಒಂದಾಗಿ ಉಗ್ರಗಾಮಿಗಳ ಶಕ್ತಿಯನ್ನು ದಮನ ಮಾಡುವದು ತುಂಬಾ ಅಗತ್ಯವಿದೆ ಎಂದರು.
ಮುಖಂಡರಾದ ಬಸವರಾಜ ಹಾರಿವಾಳ, ಶಿವರುದ್ರಯ್ಯ ಹಿರೇಮಠ, ವಿನುತ ಕಲ್ಲೂರ, ಪ್ರಭಾಕರ ಖೇಡದ, ವಿಜಯ ರೆಡ್ಡಿ, ರವಿಗೌಡ ಚಿಕ್ಕೊಂಡ, ಕಾಶೀನಾಥ ಅವಟಿ,, ಸಾವಿತ್ರಿ ಕಲ್ಯಾಣಶೆಟ್ಟಿ ಇತರರು ಮಾತನಾಡಿ, ಅಮಾಯಕ ಪ್ರವಾಸಿಗರನ್ನು ಉಗ್ರರು ಕೊಂದಿರುವ ಖಂಡನೆ ಹೇಯ ಕೃತ್ಯವಾಗಿದೆ. ಈ ಘಟನೆ ಖಂಡನೀಯ. ಇಂತಹ ಶಕ್ತಿಯನ್ನು ಕೇಂದ್ರ ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳುವ ಮೂಲಕ ಕ್ರಮ ವಹಿಸಬೇಕೆಂದರು.
ಈ ಸಂದರ್ಭದಲ್ಲಿ ವಿವೇಕಾನಂದ ಕಲ್ಯಾಣಶೆಟ್ಟಿ, ಕೊಟ್ರೇಶ ಹೆಗ್ಡಾಳ, ಶ್ರೀಶೈಲ ಮಠಪತಿ, ಶಿವಾನಂದ ತೋಳನೂರ, ಸಂಗಮೇಶ ಹುಜರತಿ, ಬಸವರಾಜ ಹೂಗಾರ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
  • ಕಾಶ್ಮೀರ ಸೇಬು ಬೆಳೆದು ಮಾದರಿಯಾದ ಆರಕ್ಷಕ ಭೀಮು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.