Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಕಾಲೇಜಿನಲ್ಲಿ ವಿಶ್ವ ಪುಸ್ತಕ ದಿನ ಆಚರಣೆ
(ರಾಜ್ಯ ) ಜಿಲ್ಲೆ

ಸರ್ಕಾರಿ ಕಾಲೇಜಿನಲ್ಲಿ ವಿಶ್ವ ಪುಸ್ತಕ ದಿನ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪುಸ್ತಕಗಳು ವಿದ್ಯಾರ್ಥಿ ಜೀವನಕ್ಕೆ ಮುಖ್ಯ ಪಾತ್ರವನ್ನು ವಹಿಸುತ್ತವೆ. ವರ್ಗಗಳ ಜೊತೆ ಜೊತೆಗೆ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಹವ್ಯಾಸ ಆಸಕ್ತಿ ರೂಡಿಸಿಕೊಳ್ಳಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಬಿ.ಹೊಸಮನಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿರಂತರ ಓದುವಿಕೆ ವಿದ್ಯಾರ್ಥಿ ಜೀವನಕ್ಕೆ ವಿಕಾಸಕ್ಕೆ ದಾರಿ ದೀಪವಾಗುತ್ತದೆ. ಇಂದಿನ ಹೊಸ ಯುಗಕ್ಕೆ ಉತ್ತಮ ರೀತಿಯ ಕೌಶಲ್ಯ ವೃದ್ಧಿಯಾಗುತ್ತದೆ ಎಂದರು.
ಗ್ರಂಥಾಲಯದ ಮುಖ್ಯಸ್ಥ ರೇಣುಕಾ ಅಂಬಲಿ ಅವರು ಮಾತನಾಡಿ, ಪುಸ್ತಕಗಳು ಓದುವುದರಿಂದ ನಮ್ಮ ಸಂಸ್ಕೃತಿಯು ಬೆಳವಣಿಗೆಯ ಸಹಾಯಕಾರಿಯಾಗುತ್ತದೆ ಎಂದು ವಿವರಿಸಿದರು.
ಗ್ರಂಥಪಾಲಕ ಪಿ.ಎಮ್. ಮಠ ಅವರು, ಪುಸ್ತಕದ ದಿನಾಚರಣೆಯನ್ನು ಯುನೆಸ್ಕೊ 1995 ಏಪ್ರಿಲ್ 23 ರ0ದು ಅಂತಾರಾಷ್ಟ್ರೀಯ ಪುಸ್ತಕ ದಿನಾಚರಣೆಯನ್ನು ಪ್ರಸಿದ್ಧ ಲೇಖಕರಾದ ಅಂಟಿಗೋವಾ, ಷೇಕ್ಸಪಿಯರ್ ಜನ್ಮ ದಿನದ ಮರಣದ ದಿನದ ನೆನಪಿಗಾಗಿ ಆಚರಣೆ ಮಾಡಿ ಪ್ರತಿ ವರ್ಷ ಒಂದು ಪುಸ್ತಕದ ನಗರವೆಂದು ಘೋಷಣೆ ಮಾಡುತ್ತಾರೆ ಎಂದು ಈ ಮಹತ್ವದ ದಿನದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ವಿಷಯದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.